Body Heat :ಈ ವಿಷಯದಲ್ಲಿ ನಾನು ನಿಮ್ಮ ದೇಹದ ಉಷ್ಣತೆ ಕಡಿಮೆ ಮಾಡಿಕೊಳ್ಳುವುದು ಹೇಗೆ ಎಂದು ತಿಳಿಸಿಕೊಡುತ್ತೇವೆ ಅದಕ್ಕಾಗಿ ನೀವು ಈ ವಿಷಯವನ್ನು ಪೂರ್ತಿಯಾಗಿ ಓದಿ .ಏಕೆ ನಿಮ್ಮ ದೇಹದಲ್ಲಿ ಉಷ್ಣತೆ ಹೆಚ್ಚಾಗುತ್ತದೆ ಎಂದರೆ ನೀವು ಹೆಚ್ಚಾಗಿ ಮಸಾಲೆ ಪದಾರ್ಥಗಳನ್ನು ತಿನ್ನುವುದರಿಂದ ಮತ್ತು ಕುರ್ಚಿಯಲ್ಲಿ ಕುಳಿತುಕೊಂಡು ತುಂಬಾ ಹೊತ್ತು ಕೆಲಸ ಮಾಡುವುದರಿಂದ ನಿಮ್ಮ ದೇಹದಲ್ಲಿ ಉಷ್ಣತೆ ಹೆಚ್ಚಾಗುತ್ತದೆ ಮತ್ತು ಇದರಿಂದ ನಿಮಗೆ ಅನೇಕ ರೀತಿಯ ತೊಂದರೆಗಳು ಬರುತ್ತದೆ.ಮೂತ್ರದಲ್ಲಿ ತೊಂದರೆಗಳು ಮುಖದಲ್ಲಿ ಗುಳ್ಳೆ ಬರುವುದು ಹಾಗೂ ಬಾಯಲ್ಲಿ ಗುಳ್ಳೆ ಅನೇಕ ರೀತಿಯ ಸಮಸ್ಯೆಗಳು ಬರುತ್ತದೆ ಅದಕ್ಕಾಗಿ ನಾನು ಮನೆಯಲ್ಲಿ ಕುಳಿತು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ.
Body Heat :ಮೊದಲಿಗೆ ಬಾರ್ಲಿ ಅಕ್ಕಿಯನ್ನು ತೆಗೆದುಕೊಂಡು ಒಲೆ ಮೇಲಿಟ್ಟು ಸ್ವಲ್ಪ ನೀರನ್ನು ಹಾಕಿ ಚೆನ್ನಾಗಿ ಬೇಯಿಸಬೇಕು ನಂತರ ಅದಕ್ಕೆ ಸ್ವಲ್ಪ ಉಪ್ಪು ಮತ್ತು ಸ್ವಲ್ಪ ಜೀರಿಗೆ ಪುಡಿಯನ್ನು ಹಾಕಬೇಕು ನಂತರ ಚೆನ್ನಾಗಿ ಬೇಯಿಸಿ ನೀವು ಕುಡಿಯಬೇಕು.ಇದರಿಂದ ನಿಮ್ಮ ದೇಹದಲ್ಲಿ ಉಷ್ಣತೆ ಕಡಿಮೆಯಾಗುತ್ತದೆ ಮತ್ತು ಕ್ಯಾನ್ಸರ್ ಹಾಗೂ ಬೇರೆ ಯಾವುದೇ ರೀತಿಯ ತೊಂದರೆಗಳಿದ್ದರೂ ವಾಸಿಯಾಗುತ್ತದೆ .ಅಷ್ಟೇ ಅಲ್ಲದೆ ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು ಮತ್ತು ಹೆಚ್ಚಾಗಿ ನೀವು ನೀರು ಮತ್ತು ಮಜ್ಜಿಗೆಯನ್ನು ಕುಡಿಯಿರಿ ಇದರಿಂದ ನಿಮಗೆ ಉಷ್ಣತೆ ಹೆಚ್ಚಾಗುವುದಿಲ್ಲ..