ದಿನಾಲೂ 1ಬಾಳೆಹಣ್ಣು ಚಮತ್ಕರ ನೋಡಿ!
ಬಾಳೆಹಣ್ಣು ವಿಶ್ವದ ಎಲ್ಲಾ ಭಾಗದಲ್ಲೂ ಸುಲಭವಾಗಿ ಸಿಗುತ್ತದೆ. ದಿನಕ್ಕೊಂದು ಬಾಳೆಹಣ್ಣು ತಿಂದರೆ ಸಾಕು ಹಲವಾರು ಆರೋಗ್ಯ ಲಾಭಗಳು ದೊರೆಯುತ್ತದೆ.ಇದು ದೇಹಕ್ಕೆ ತಕ್ಷಣ ಶಕ್ತಿಯನ್ನು ಒದಗಿಸುತ್ತದೆ. ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇವೇ. ಬಾಳೆಹಣ್ಣಿನಲ್ಲಿ ಸೇಬು ಗಿಂತಲೂ ಹೆಚ್ಚು ಪೋಷಕಾಂಶ ಇದೆ. ಇದನ್ನು ಪ್ರತಿದಿನ ಸೇವಿಸುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಇದರಲ್ಲಿ ಪೊಟ್ಯಾಷಿಯಂ ಇರುವುದರಿಂದ ಇದು ರಕ್ತದ ಒತ್ತಡವನ್ನು ಕಡಿಮೆ ಮಾಡುತ್ತದೆ.ಇದರಲ್ಲಿ ಕ್ಯಾಲ್ಸಿಯಂ ಅಧಿಕವಾಗಿರುವುದರಿಂದ ಹಲ್ಲು ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ನಾರಿನಂಶ ಅಧಿಕವಾಗಿರುವುದರಿಂದ ಮಲಬದ್ಧತೆ ನಿವಾರಿಸುತ್ತದೆ. ಬಾಳೆಹಣ್ಣಿನಲ್ಲಿ ಸಿರೋಟಿನ್ … Read more