ದಸರಾ:-ಜೀವನದಲ್ಲಿನ ಕಷ್ಟ-ಕಾರ್ಪಣ್ಯಗಳಿಂದ ಮುಕ್ತಿ ಹೊಂದಬೇಕೆ?ಇಂದು ತಪ್ಪದೆ ಈ ಕೆಲಸ ಮಾಡಿ
ಹಿಂದೂ ಧರ್ಮಶಾಸ್ತ್ರಗಳಲ್ಲಿ ದಸರಾ ಅಥವಾ ವಿಜಯ ದಶಮಿ ಹಬ್ಬಕ್ಕೆ ಹೆಚ್ಚಿನ ಮಹತ್ವವಿದೆ. ಈ ಹಬ್ಬವನ್ನು ಅಸತ್ಯದ ಮೇಲೆ ಸತ್ಯದ ವಿಜಯದ ಸಂಕೇತದ ರೂಪದಲ್ಲಿ ಆಚರಿಸಲಾಗುತ್ತದೆ. ಈ ದಿನ ಶ್ರೀರಾಮ ರಾವಣನನ್ನು ಸಂಹರಿಸಿದ ಎಂಬುದು ಮತ್ತೊಂದು ಐತಿಹ್ಯ. ದಸರಾ ದಿನದಂದು ಶ್ರೀರಾಮನ ಪೂಜೆಯನ್ನು ವಿಧಿ-ವಿಧಾನದ ಮೂಲಕ ನೆರವೇರಿಸಲಾಗುತ್ತದೆ. ದಸರಾ ದಿನದಂದು ಹವನ ಮಾಡುವುದನ್ನು ಸಹ ಅತ್ಯಂತ ಶ್ರೇಯಸ್ಕರ ಎಂದು ಪರಿಗಣಿಸಲಾಗುತ್ತದೆ. ಹವನವನ್ನು ಮಾಡುವುದರಿಂದ ಮನೆಯಲ್ಲಿ ಕಷ್ಟಕಾರ್ಪಣ್ಯಗಳು ನಿವಾರಣೆಯಾಗಿ, ಸುಖ-ಸಮೃದ್ಧಿ ಹೆಚ್ಚಾಗುತ್ತದೆ. ಹವನ ಮಾಡುವ ವಿಧಾನ…ದಸರಾ ದಿನದಂದು ಬೆಳಗ್ಗೆ ಬೇಗ ಏಳಬೇಕು. ಸ್ನಾನ … Read more