CWG 2022 Women Hockey: ಭಾರತೀಯ ವನಿತೆಯರ ಕಮಾಲ್, ಭಾರತಕ್ಕೆ ಮತ್ತೊಂದು ಕಂಚು

CWG 2022 Women Hockey:  ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022 ರ 10 ನೇ ದಿನವಾದ ಇಂದು, ಭಾರತೀಯ ಮಹಿಳಾ ಹಾಕಿ ತಂಡ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ಬರೆದಿದೆ. ಈ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ 2-1 ಗೋಲುಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿದೆ. ಭಾರತ ಮಹಿಳಾ ಹಾಕಿ ತಂಡ 16 ವರ್ಷಗಳ ಬಳಿಕ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದಿದೆ. ಭಾರತ ಮಹಿಳಾ ಹಾಕಿ … Read more

ಕಾಂಗ್ರೆಸ್​ನ ‘ರಾಹು’ ಕಾಲದಲ್ಲಿ ಅಧಿಕಾರಕ್ಕಾಗಿ ಬರೇ ಕಿತ್ತಾಟ!: ಬಿಜೆಪಿ ಟೀಕೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ, ನಿಜ ಬಣ್ಣ ಬಯಲಾಗುತ್ತಿದೆ ಎಂದು ಬಿಜೆಪಿ ಟೀಕಿಡಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಮುಂದೆ ಮಾಡಿದ ಎಲ್ಲಾ ನಾಟಕಗಳ ಮುಖವಾಡ ಕಳಚಿದೆ. ರಾಹುಲ್‌ ಗಾಂಧಿ ನಿರ್ದೇಶನದಂತೆ ಡಿಕೆಶಿ ಎಲ್ಲರೆದುರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಆದರೆ, ಒಪ್ಪಿಕೊಂಡಿಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಅಸಹನೆಗೆ … Read more

ಫೈನಲ್‌ ಲಗ್ಗೆ ಇಟ್ಟ ಪಿವಿ ಸಿಂಧು: ಪದಕ ಖಚಿತ; ಚಿನ್ನಕ್ಕಾಗಿ ಹೋರಾಟ

ಫೈನಲ್‌ ಲಗ್ಗೆ ಇಟ್ಟ ಪಿವಿ ಸಿಂಧು: ಪದಕ ಖಚಿತ; ಚಿನ್ನಕ್ಕಾಗಿ ಹೋರಾಟ Source link

Basavaraj Horatti car accident : ಬಸವರಾಜ​ ಹೊರಟ್ಟಿ ಕಾರು ಅಪಘಾತ : ಗಾಯಗೊಂಡ ಬೈಕ್ ಸವಾರ

Basavaraj Horatti car accident : ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದ್ದು, ಬೈಕ್‌ ಸವಾರ ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.  Written by – Chetana Devarmani | Last Updated : Aug 7, 2022, 04:51 PM IST Source link

Chanakya Niti: ಮಹಿಳೆಯರು ಈ ಕೆಲಸ ಮಾಡುವಾಗ ಪುರುಷರು ಅಪ್ಪಿ-ತಪ್ಪಿಯೂ ನೋಡಬಾರದು

Chanakya Niti In Kannada: ಅರ್ಥಶಾಸ್ತ್ರ, ರಾಜತಾಂತ್ರಿಕತೆ, ರಾಜಕೀಯಮಾತ್ರವಲ್ಲದೆ ಸಾಮಾಜಿಕ ಜೀವನಕ್ಕೆ ಸಂಬಂಧಿಸಿದ ಪ್ರಾಯೋಗಿಕ ವಿಷಯಗಳ ಕುರಿತು ಕೂಡ ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ ಉಲ್ಲೇಖಿಸಿದ್ದಾರೆ. ಪುರುಷರು ಮತ್ತು ಮಹಿಳೆಯರ ನಡುವಳಿಕೆ ಯಾವ ರೀತಿ ಇರಬೇಕು ಎಂಬುದನ್ನು ಅವರು ತನ್ನ ನೀತಿಯಲ್ಲಿ ಹೇಳಿದ್ದಾರೆ. ಮಹಿಳೆಯರು ಕೆಲವು ಕೆಲಸಗಳನ್ನು ಮಾಡುವಾಗ ಪುರುಷರು ಮಹಿಳೆಯರನ್ನು ಎಂದಿಗೂ ಕೊಡ ನೋಡಬಾರದು ಎಂದು ಆಚಾರ್ಯರು ತಮ್ಮ ನೀತಿಯಲ್ಲಿ ಹೇಳಿದ್ದಾರೆ. ಧಾರ್ಮಿಕ ಗ್ರಂಥಗಳಲ್ಲಿಯೂ ಕೂಡ ಇಂತಹ ಅನೇಕ ವಿಷಯಗಳನ್ನು ಉಲ್ಲೇಖಿಸಲಾಗಿದೆ ಎಂಬುದು ಇಲ್ಲಿ ಗಮನಾರ್ಹ. … Read more

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಬೆಂಕಿ ಉಗುಳಿದ ಎಚ್‍ಡಿಕೆ!

ಬೆಂಗಳೂರು: ನರಗಳ ದೌರ್ಬಲ್ಯವಿದ್ದರೆ ಮಕ್ಕಳಾಗುವುದು ವಿಳಂಬವಾಗುತ್ತದೆ ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಮೇಶ್ ಕುಮಾರ್ ವಿಕೃತ, ಕೊಳಕು ಮನಃಸ್ಥಿತಿ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವಿಕೃತ-ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. … Read more

CWG 2022: ಭಾರತಕ್ಕೆ 11 ನೇ ಚಿನ್ನ ತಂದುಕೊಟ್ಟ ಬಾಕ್ಸರ್ ಅಮಿತ್ ಪಂಘಾಲ್

Commonwealth Games 2022: ಕಾಮನ್ವೆಲ್ತ್ ಕ್ರೀಡಾಕೂಟದ 10ನೇ ದಿನವಾದ ಇಂದೂ ಕೂಡ ಭಾರತೀಯ ಅಥ್ಲೀಟ್ ಗಳ ಪದಕ ಬೇಟೆ ಮುಂದುವರೆದಿದೆ. ಭಾರತೀಯ ಬಾಕ್ಸರ್ ಆಗಿರುವ ಅಮಿತ್ ಪಂಘಾಲ್ ಬಾಕ್ಸಿಂಗ್ ಕ್ರೀಡಾಕೂಟದ 48-51 ಕೆಜಿ ವಿಭಾಗದಲ್ಲಿ ಭಾರತಕ್ಕ ಮತ್ತೊಂದು ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ. ಈ ವಿಭಾಗದ ಫೈನಲ್ ಪಂದ್ಯದಲ್ಲಿ ಅವರು ಇಂಗ್ಲೆಂಡ್ ಬಾಕ್ಸರ್ ಆಗಿರುವ ಕಿಯಾರನ್ ಮ್ಯಾಕ್ಡೋನಾಲ್ಡ್ ಅವರನ್ನು 5-0 ಅಂಕಗಳ ಅಂತರದಿಂದ ಸೋಲಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.  Indian Boxer Amit Panghal wins Gold … Read more

CWG 2022: ಕಾಮನ್‌ವೆಲ್ತ್‌ನಲ್ಲಿ ಭಾರತೀಯರ ಅಬ್ಬರ: ಪದಕ ಬೇಟೆಯಾಡಿದ ಕ್ರೀಡಾಪಟುಗಳ ವಿವರ ಹೀಗಿದೆ

CWG 2022: ಕಾಮನ್‌ವೆಲ್ತ್‌ನಲ್ಲಿ ಭಾರತೀಯರ ಅಬ್ಬರ: ಪದಕ ಬೇಟೆಯಾಡಿದ ಕ್ರೀಡಾಪಟುಗಳ ವಿವರ ಹೀಗಿದೆ Source link

‘ಪದವಿಪೂರ್ವ’ದ ಮೂಲಕ ‘ಫ್ರೆಂಡ್ಸ್ ಇದ್ರೇನೆ ಜೀವನ’ ಎನ್ನುತ್ತಿದ್ದಾರೆ ಯೋಗರಾಜ್ ಭಟ್!

‘ಪದವಿಪೂರ್ವ’ದ ಮೂಲಕ ‘ಫ್ರೆಂಡ್ಸ್ ಇದ್ರೇನೆ ಜೀವನ’ ಎನ್ನುತ್ತಿದ್ದಾರೆ ಯೋಗರಾಜ್ ಭಟ್! Source link

ಟೀಂ ಇಂಡಿಯಾ ಗೆಲುವಿನೊಂದಿಗೆ ಕ್ರಿಕೆಟ್‌ ಕರಿಯರ್‌ ಕಾಪಾಡಿಕೊಂಡ ಈ ಆಟಗಾರ!

India vs West Indies: ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ನಾಲ್ಕನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ 59 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಒಬ್ಬ ಆಟಗಾರ ಭಾರತದ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಆಟಗಾರ ತನ್ನ ಸ್ವಂತ ಬಲದಿಂದ ಭಾರತಕ್ಕೆ ಗೆಲುವನ್ನು ತಂದುಕೊಟ್ಟಿದ್ದಾರೆ ಎನ್ನಬಹುದು. ಇನ್ನು ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಈ ಆಟಗಾರ ಪ್ರತಿ ಪಂದ್ಯದಲ್ಲೂ ಟೀಂ ಇಂಡಿಯಾಕ್ಕೆ ವಿಲನ್ … Read more