ಈ 3 ರಾಶಿಯ ಜನರಿಗೆ ಮುಂದಿನ ವಾರದಿಂದ ತೆರೆಯಲಿದೆ ಅದೃಷ್ಟದ ಬಾಗಿಲು

ಸೋಮವಾರದಂದು ವಿಶೇಷ ಯೋಗ:  ಆಗಸ್ಟ್ 8, ಶ್ರಾವಣ ಸೋಮವಾರದ ದಿನ ಹಲವು ವಿಷಯಗಳಿಗೆ ತುಂಬಾ ವಿಶೇಷವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ, ಪ್ರತಿದಿನ ಗ್ರಹಗಳು ಮತ್ತು ನಕ್ಷತ್ರಪುಂಜಗಳ ಚಲನೆಯು ವ್ಯಕ್ತಿಗೆ ಶುಭ ಮತ್ತು ಅಶುಭ ಪರಿಣಾಮಗಳನ್ನು ತರುತ್ತದೆ. ಆಗಸ್ಟ್ 8 ರಂದು ಅನೇಕ ಶುಭ ಯೋಗಗಳು ರೂಪುಗೊಳ್ಳುತ್ತಿವೆ. ಈ ದಿನ ಪುತ್ರದಾ ಏಕಾದಶಿಯ ಉಪವಾಸವನ್ನು ಸಹ ಆಚರಿಸಲಾಗುತ್ತದೆ. ಸೋಮವಾರ ಶಿವನಿಗೆ ಪ್ರಿಯವಾದ ದಿನ. ಅದರಲ್ಲೂ ಶ್ರಾವಣ ಸೋಮವಾರವು ಶಿವನನ್ನು ಮೆಚ್ಚಿಸಲು ಮಹತ್ವದ ದಿನ ಎನ್ನಲಾಗುತ್ತದೆ.  ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ … Read more

ರಾಜ್ಯದಲ್ಲಿ ಮಂಕಿಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ; ಮುಂಜಾಗೃತಾಕ್ರಮ ಕೈಗೊಳ್ಳಲಾಗಿದೆ: ಸಚಿವ ಸುಧಾಕರ್‌

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದರು. ವಿಶ್ವ ವ್ಯಾಸ್ಕ್ಯುಲರ್‌ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್‌ ಸರ್ಜನ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಿದ್ದ, ಟೌನ್‌ಹಾಲ್‌ನಿಂದ ಕಂಠೀರವ ಸ್ಟೇಡಿಯಂವರೆಗಿನ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು.  ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಮಾಲಾಶ್ರೀ ಮಗಳು ಚಿತ್ರರಂಗಕ್ಕೆ ಎಂಟ್ರಿ! ಆ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮಂಕಿಪಾಕ್ಸ್‌ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. … Read more

Indian Team : ಏಷ್ಯಾಕಪ್ 2022  : ಟೀಂ ಇಂಡಿಯಾಗೆ ಸಿಕ್ಕಿದ್ದಾನೆ ಅಪಾಯಕಾರಿ ಓಪನರ್ ಬ್ಯಾಟ್ಸಮನ್!

Team India : ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಐದು ಟಿ20 ಪಂದ್ಯಗಳ ಸರಣಿಯನ್ನು ಆಡುತ್ತಿದೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಬಲಿಷ್ಠ ಆರಂಭಿಕ ಬ್ಯಾಟ್ಸ್‌ಮನ್‌ಗಳನ್ನು ಗುರುತಿಸಿಕೊಂಡಿದೆ. ಈ ಆಟಗಾರ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಅದ್ಭುತ ಆಟದ ಪ್ರದರ್ಶನ ಎಲ್ಲರ ಮನ ಗೆದ್ದಿದೆ. ಈ ಆಟಗಾರನೊಬ್ಬನೆ ಟೀಂ ಇಂಡಿಯಾಗೆ ಏಷ್ಯಾಕಪ್ ಗೆಲ್ಲುವ ಶಕ್ತಿ ಇವನಿಗೆದೆ. ಹಾಗಿದ್ರೆ ಈ ಆಟಗಾರ ಯಾರು? ಇಲ್ಲಿದೆ  ನೋಡಿ ಸಂಪೂರ್ಣ ಮಾಹಿತಿ.. ಅದ್ಭುತ ಪ್ರದರ್ಶನ ನೀಡಿದ ಈ ಆಟಗಾರ  ವೆಸ್ಟ್ … Read more

Corona India Update: ಭಾರತದ ಈ ರಾಜ್ಯಗಳಲ್ಲಿ ಮತ್ತೆ ಬಂದಿದೆ ಕೋರೋನಾ ಅಲೆ, ಈ ರಾಜ್ಯಗಳಿಗೆ ಆರೋಗ್ಯ ಸಚಿವಾಲಯದ ಅಲರ್ಟ್ ಜಾರಿ

Corona India Update: ದೇಶದಲ್ಲಿ ಮತ್ತೊಮ್ಮೆ ಕೊರೊನಾ ವೈರಸ್‌ ವೇಗವಾಗಿ ತನ್ನ ಪಾದಗಳನ್ನು ಚಾಚುತ್ತಿದೆ, ಹೆಚ್ಚುತ್ತಿರುವ ಕರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಒಡಿಶಾ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ದೆಹಲಿ, ತೆಲಂಗಾಣ ಮತ್ತು ತಮಿಳುನಾಡು ಆರೋಗ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಶುಕ್ರವಾರ ದೆಹಲಿಯಲ್ಲಿ 2 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಮುನ್ನೆಲೆಗೆ ಬಂದಿವೆ. ಆದರೆ, ಮಹಾರಾಷ್ಟ್ರದಲ್ಲಿ ಶುಕ್ರವಾರ 1 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ರಾಜ್ಯಗಳಿಗೆ ಪತ್ರ ಬರೆದ ಆರೋಗ್ಯ ಸಚಿವಾಲಯಮೇಲೆ ಸೂಚಿಸಲಾದ … Read more

ಟೀಂ ಇಂಡಿಯಾದ ಈ ಐದು ಆಟಗಾರರನ್ನು ಇಂದಿಗೂ ಕಂಡರೆ ನಡುಕಗೊಳ್ಳುತ್ತಾರೆ ಎದುರಾಳಿಗಳು!

Team India: ದೇಶವು 15 ಆಗಸ್ಟ್ 1947 ರಂದು ಸ್ವಾತಂತ್ರ್ಯವನ್ನು ಪಡೆದುಕೊಂಡಿತ್ತು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಅಂದಿನಿಂದ ಇಲ್ಲಿಯವರೆಗೆ ಭಾರತವು ಪ್ರತಿದಿನ ಹೊಸ ಅಭಿವೃದ್ಧಿಯನ್ನು ಸಾಗಿಸುತ್ತಾ ಬಂದಿದೆ. ಭಾರತವು ಈ ವರ್ಷ ತನ್ನ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ವಿಶೇಷ ಸಂದರ್ಭದಲ್ಲಿ, ನಾವು ಭಾರತದ 5 ಶ್ರೇಷ್ಠ ಆಟಗಾರರ ಬಗ್ಗೆ ಹೇಳಲಿದ್ದೇವೆ.  ಭಾರತದಲ್ಲಿ ಕ್ರಿಕೆಟ್ ಅನ್ನು ಧರ್ಮವಾಗಿ ನೋಡಲಾಗುತ್ತದೆ ಮತ್ತು ಈ ಕ್ರೀಡೆಯಲ್ಲಿ ಭಾರತವು ಪ್ರಸ್ತುತ ವಿಶ್ವದ ಅತ್ಯುತ್ತಮ ತಂಡಗಳಲ್ಲಿ ಒಂದಾಗಿದೆ. ಈ … Read more

BSNL Bumper Offer: ಏರ್ಟೆಲ್-ಜಿಯೋ ಬೆವರಿಳಿಸಿದ ಬಿಎಸ್ಎನ್ಎಲ್ ನಿಂದ ಗ್ರಾಹಕರಿಗೆ ಅದ್ಭುದ ಕೊಡುಗೆ

BSNL Promotional Independence Day Offers: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಾಗಿರುವ ಭಾರತ ಸಂಚಾರ್ ನಿಗಮ್ ಲಿಮಿಟೆಡ್ ಇತ್ತೀಚೆಗೆ ಹಲವು ಹೊಸ ಪ್ರಮೋಷನಲ್ ಕೊಡುಗೆಗಳನ್ನು ಬಿಡುಗಡೆ ಮಾಡಿದೆ, ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, BSNL ಗ್ರಾಹಕರಿಗೆ ಅದ್ಭುತ ಕೊಡುಗೆಗಳನ್ನು ನೀಡುತ್ತಿದೆ, Jio, Airtel ಮತ್ತು Vodafone Idea ಬಳಿ ಇಂತಹ ಯಾವುದೇ ಕೊಡುಗೆ ಇಲ್ಲ. ಈ ಕೊಡುಗೆಗಳು ಡೇಟಾ ಮತ್ತು ಟಾಕ್ ಟೈಮ್ ಎರಡನ್ನು ಕೂಡ ಒಳಗೊಂಡಿದ್ದು, ಗ್ರಾಹಕರು ಅವುಗಳ ಲಾಭವನ್ನು ಪಡೆದುಕೊಳ್ಳಬೇಕು ಎಂದು ಕಂಪನಿ ಹೇಳಿದೆ. ಈ … Read more

Vice President Election 2022 : ಉಪರಾಷ್ಟ್ರಪತಿ ಚುನಾವಣೆ 2022 : ಯಾವ ಪಕ್ಷ, ಯಾರ ಕಡೆ?

ನವದೆಹಲಿ : ಇಂದು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಇಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿಯ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಎನ್ ಡಿಎ ಕಡೆಯಿಂದ ಕಣಕ್ಕಿಳಿದಿದ್ದಾರೆ. ಜಗದೀಪ್ ಧನಕರ್ ಅವರು ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಅವರನ್ನು ಎದುರಿಸುತ್ತಿದ್ದಾರೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 11ಕ್ಕೆ ಕೊನೆಗೊಳ್ಳಲಿದೆ. ಇದಕ್ಕೂ ಮುನ್ನ ನೂತನ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಬೇಕಿದೆ. ಉಪರಾಷ್ಟ್ರಪತಿಗಳೇ ರಾಜ್ಯಸಭೆಯ ಅಧ್ಯಕ್ಷರೂ ಆಗಿರುವುದರಿಂದ … Read more

ತಂದೆ ಸಿಎಂ ಆಗ್ಬೇಕು, ನಾನು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲ್ಲ: ನಿಖಿಲ್ ಕುಮಾರಸ್ವಾಮಿ!

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಸಿಎಂ ಗದ್ದುಗೆಯ ಸದ್ದು ಜೋರಾಗಿದೆ. ತಂದೆ ಎಚ್.ಡಿ.ಕುಮಾರಸ್ವಾಮಿಗಾಗಿ ನಿಖಿಲ್ ಕುಮಾರಸ್ವಾಮಿ ತಮ್ಮ ರಾಜಕೀಯ ಭವಿಷ್ಯವನ್ನೇ ತ್ಯಾಗ ಮಾಡ್ತಾರಾ ಅನ್ನೋ ಪ್ರಶ್ನೆ ಮೂಡಿದೆ. ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಚ್‍ಡಿಕೆಯವರನ್ನು ಸಿಎಂ ಮಾಡಲು ನಿಖಿಲ್ ಪ್ರಚಾರ ನಡೆಸುತ್ತಾರಂತೆ. ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದನ್ನು ಕೈಬಿಟ್ಟು ತಂದೆ ಪರ ನಿಖಿಲ್ ಪ್ರಚಾರಕ್ಕಿಳಿಯಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಅಣ್ಣಾ(ಎಚ್‍ಡಿಕೆ) ಈ ಬಾರಿ ಮುಖ್ಯಮಂತ್ರಿಯಾಗಬೇಕು.. ಅದೇ ನಮ್ಮ ಗುರಿ’ ಎಂದು … Read more

ಚಿಕ್ಕಮಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

ಚಿಕ್ಕಮಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. Written by – Zee Kannada News Desk | Last Updated : Aug 5, 2022, 12:26 AM IST Source link

ಪತ್ನಿ ಕೋಪಗೊಂಡರೆ ಪತಿ ಈ ಟ್ರಕ್ಸ್‌ ಪಾಲಿಸಬೇಕು: ಹೆಂಡತಿ ನಾಚಿ ನೀರಾಗೋದು ಗ್ಯಾರಂಟಿ

ಮಹಿಳೆಯರು ಪುರುಷರಿಗಿಂತ ಹೆಚ್ಚು ಭಾವನಾತ್ಮಕರು. ಆದ್ದರಿಂದ ಅವರು ಹೆಚ್ಚು ಕೋಪಗೊಳ್ಳುತ್ತಾರೆ. ಗಂಡ ಮತ್ತು ಹೆಂಡತಿಯ ಸಂಬಂಧವು ಒಂದು ಮೃದುವಾದ ದಾರದಲ್ಲಿ ಕಟ್ಟಲಾದರೂ ಸಹ ಅಲ್ಲಿರುವ ಬಂಧ ಮಾತ್ರ ಬಹಳ ಗಟ್ಟಿಯಾಗಿರುತ್ತದೆ.  ಆದರೆ ಕೆಲವೊಮ್ಮೆ ಸಣ್ಣ ವಿಷಯವೂ ಪರಸ್ಪರ ಮನಸ್ತಾಪಕ್ಕೆ ಕಾರಣವಾಗಬಹುದು. ಹೆಂಡತಿ ಕೋಪಗೊಂಡಾಗ, ಸಾಮಾನ್ಯವಾಗಿ ಗಂಡನಿಗೆ ಸಮಸ್ಯೆಗಳು ಉದ್ಭವಿಸುತ್ತವೆ. ತನ್ನ ಜೀವನ ಸಂಗಾತಿಯ ಕೋಪವನ್ನು ಹೇಗೆ ಶಾಂತಗೊಳಿಸಬೇಕೆಂದು ಅವನಿಗೆ ಅರ್ಥವಾಗುವುದಿಲ್ಲ. ಹೀಗಾಗಿ ಇಂದು ನಾವು ಗಂಡಂದಿರಿಗಾಗಿ ಕೆಲವು ಸಂಬಂಧದ ಸಲಹೆಗಳನ್ನು ನೀಡಲಿದ್ದೇವೆ. ಈ ಮೂಲಕ ಹೆಂಡತಿಯ ಕೋಪವನ್ನು … Read more