ಬ್ಯಾಂಕ್ ಸಾಲ ಮಾಡಿ ಎಸ್ಕೇಪ್ ಆದ ಉದ್ಯಮಿಗಳ ವಿರುದ್ಧ ಗುಡುಗಿದ ನಿವೃತ್ತ ಕಮಿಷನರ್ ಭಾಸ್ಕರ್ ರಾವ್
ಬ್ಯಾಂಕ್ ಸಾಲ ಮಾಡಿ ಎಸ್ಕೇಪ್ ಆದ ಉದ್ಯಮಿಗಳ ವಿರುದ್ಧ ಗುಡುಗಿದ ನಿವೃತ್ತ ಕಮಿಷನರ್ ಭಾಸ್ಕರ್ ರಾವ್ Source link
ಬ್ಯಾಂಕ್ ಸಾಲ ಮಾಡಿ ಎಸ್ಕೇಪ್ ಆದ ಉದ್ಯಮಿಗಳ ವಿರುದ್ಧ ಗುಡುಗಿದ ನಿವೃತ್ತ ಕಮಿಷನರ್ ಭಾಸ್ಕರ್ ರಾವ್ Source link
Astro Predictions: ವೈದಿಕ ಜೋತಿಷ್ಯದ ಪ್ರಕಾರ ಯಾವುದೇ ಒಂದು ಗ್ರಹ ತನ್ನ ಸ್ಥಾನ ಪಲ್ಲಟ ನಡೆಸಿದರೆ, ಅದು ಎಲ್ಲಾ 12 ರಾಶಿಗಳ ಜಾತಕದವರ ಮೇಲೆ ಪ್ರಭಾವ ಬೀರುತ್ತದೆ ಎನ್ನಲಾಗುತ್ತದೆ. ಆಗಸ್ಟ್ ತಿಂಗಳು ಆರಂಭಗೊಂಡಿದ್ದು, ಈ ತಿಂಗಳಿನಲ್ಲಿ ಒಟ್ಟು ನಾಲ್ಕು ಗ್ರಹಗಳು ತನ್ನ ಸ್ಥಾನವನ್ನು ಪರಿವರ್ತಿಸಲಿವೆ. ಇವುಗಳಲ್ಲಿ ಮೊದಲನೆಯದಾಗಿ, ಆಗಸ್ಟ್ 7 ರಂದು ಶುಕ್ರ ಕರ್ಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಸಾಮಾನ್ಯವಾಗಿ ಶುಕ್ರನನ್ನು ವೈಭವ ಹಾಗೂ ಸಂಪತ್ತಿನ ಫಲದಾತ ಎಂದು ಪರಿಗಣಿಸಲಾಗುತ್ತದೆ. ಹೀಗಿರುವಾದ ಶುಕ್ರನ ಈ ಕರ್ಕ ಗೋಚರ ಒಟ್ಟು … Read more
ವೈದ್ಯರು ಹರಸಾಹಸ ಪಟ್ಟು ಸರ್ಜರಿಗಳನ್ನು ಮಾಡಿ, ಮನುಷ್ಯ ಅಚಾನಕ್ ಆಗಿ ನುಂಗಿದ್ದ ಟವೆಲ್, ಕತ್ತರಿ, ಗ್ಲೌಸ್ ಹೀಗೆ ಅನೇಕ ವಸ್ತುಗಳನ್ನು ಹೊರತೆಗೆದಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅನೇಕ ವರದಿಗಳು ಈಗಾಗಲೇ ನಾವು ಓದಿರುತ್ತೇವೆ. ಆದರೆ ಇಲ್ಲೊಬ್ಬ ವ್ಯಕ್ತಿಯ ಹೊಟ್ಟೆಯಲ್ಲಿ ಸ್ಟೀಲ್ ಗ್ಲಾಸ್ ಸೇರಿಕೊಂಡಿದ್ದು, ಆಘಾತ ಸೃಷ್ಟಿಸಿದೆ. ಇದನ್ನೂ ಓದಿ: ಇಂದಿನಿಂದ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಆರಂಭ: ಪಡಿತರದಿಂದ ಫ್ಯಾಷನ್‌ವರೆಗೆ 80% ರಿಯಾಯಿತಿ ಉತ್ತರ ಪ್ರದೇಶದ (ಯುಪಿ) ಜೌನ್‌ಪುರದ ಭಟೌಲಿ ಗ್ರಾಮದಲ್ಲಿ ವಾಸಿಸುತ್ತಿರುವ 50 ವರ್ಷದ ಸಮರನಾಥ್ ಎಂಬವರ ಹೊಟ್ಟೆಯಲ್ಲಿ … Read more
Commonwealth Games 2022 : ಯುನೈಟೆಡ್ ಕಿಂಗ್‌ಡಂನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022 ರ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವನ್ನು ಸೋಲಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿದೆ. ಕಾಮನ್‌ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡವನ್ನು ಕಾದಾಟದಲ್ಲಿ ಮಣಿಸಿ ಮೊದಲ ಪದಕವನ್ನು ತನ್ನದಾಗಿಸಿಕೊಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ 4 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಭಾರತಕ್ಕೆ ರೋಚಕ ಗೆಲುವು ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು … Read more
PNB Recruitment 2022 : ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ನಲ್ಲಿ ಅಧಿಕಾರಿ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತಿ ಅರ್ಹ ಅಭ್ಯರ್ಥಿಗಳು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು 30 ಆಗಸ್ಟ್ 2022 ರಂದು ಕೊನೆ ದಿನವಾಗಿದೆ ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳು ಸೇರಿ ಒಟ್ಟು 103 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಅವುಗಳಲ್ಲಿ 23 ಹುದ್ದೆಗಳು ಫೈರ್ ಸೇಫ್ಟಿ ಆಫೀಸರ್ಸ್ ಮತ್ತು 80 ಹುದ್ದೆಗಳು ಭದ್ರತಾ ವ್ಯವಸ್ಥಾಪಕರ ಹುದ್ದೆಗಳಾಗಿವೆ. ಇದನ್ನೂ ಓದಿ … Read more
ಸೋಮವಾರದಂದು ವಿಶೇಷ ಯೋಗ: ಆಗಸ್ಟ್ 8, ಶ್ರಾವಣ ಸೋಮವಾರದ ದಿನ ಹಲವು ವಿಷಯಗಳಿಗೆ ತುಂಬಾ ವಿಶೇಷವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ, ಪ್ರತಿದಿನ ಗ್ರಹಗಳು ಮತ್ತು ನಕ್ಷತ್ರಪುಂಜಗಳ ಚಲನೆಯು ವ್ಯಕ್ತಿಗೆ ಶುಭ ಮತ್ತು ಅಶುಭ ಪರಿಣಾಮಗಳನ್ನು ತರುತ್ತದೆ. ಆಗಸ್ಟ್ 8 ರಂದು ಅನೇಕ ಶುಭ ಯೋಗಗಳು ರೂಪುಗೊಳ್ಳುತ್ತಿವೆ. ಈ ದಿನ ಪುತ್ರದಾ ಏಕಾದಶಿಯ ಉಪವಾಸವನ್ನು ಸಹ ಆಚರಿಸಲಾಗುತ್ತದೆ. ಸೋಮವಾರ ಶಿವನಿಗೆ ಪ್ರಿಯವಾದ ದಿನ. ಅದರಲ್ಲೂ ಶ್ರಾವಣ ಸೋಮವಾರವು ಶಿವನನ್ನು ಮೆಚ್ಚಿಸಲು ಮಹತ್ವದ ದಿನ ಎನ್ನಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ … Read more
ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು. ವಿಶ್ವ ವ್ಯಾಸ್ಕ್ಯುಲರ್ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್ ಸರ್ಜನ್ಸ್ ಅಸೋಸಿಯೇಶನ್ ವತಿಯಿಂದ ಆಯೋಜಿಸಿದ್ದ, ಟೌನ್‌ಹಾಲ್‌ನಿಂದ ಕಂಠೀರವ ಸ್ಟೇಡಿಯಂವರೆಗಿನ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು. ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಮಾಲಾಶ್ರೀ ಮಗಳು ಚಿತ್ರರಂಗಕ್ಕೆ ಎಂಟ್ರಿ! ಆ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮಂಕಿಪಾಕ್ಸ್ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. … Read more
Team India : ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಐದು ಟಿ20 ಪಂದ್ಯಗಳ ಸರಣಿಯನ್ನು ಆಡುತ್ತಿದೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಬಲಿಷ್ಠ ಆರಂಭಿಕ ಬ್ಯಾಟ್ಸ್‌ಮನ್‌ಗಳನ್ನು ಗುರುತಿಸಿಕೊಂಡಿದೆ. ಈ ಆಟಗಾರ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಅದ್ಭುತ ಆಟದ ಪ್ರದರ್ಶನ ಎಲ್ಲರ ಮನ ಗೆದ್ದಿದೆ. ಈ ಆಟಗಾರನೊಬ್ಬನೆ ಟೀಂ ಇಂಡಿಯಾಗೆ ಏಷ್ಯಾಕಪ್ ಗೆಲ್ಲುವ ಶಕ್ತಿ ಇವನಿಗೆದೆ. ಹಾಗಿದ್ರೆ ಈ ಆಟಗಾರ ಯಾರು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.. ಅದ್ಭುತ ಪ್ರದರ್ಶನ ನೀಡಿದ ಈ ಆಟಗಾರ ವೆಸ್ಟ್ … Read more
Corona India Update: ದೇಶದಲ್ಲಿ ಮತ್ತೊಮ್ಮೆ ಕೊರೊನಾ ವೈರಸ್ ವೇಗವಾಗಿ ತನ್ನ ಪಾದಗಳನ್ನು ಚಾಚುತ್ತಿದೆ, ಹೆಚ್ಚುತ್ತಿರುವ ಕರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಒಡಿಶಾ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ದೆಹಲಿ, ತೆಲಂಗಾಣ ಮತ್ತು ತಮಿಳುನಾಡು ಆರೋಗ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಶುಕ್ರವಾರ ದೆಹಲಿಯಲ್ಲಿ 2 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಮುನ್ನೆಲೆಗೆ ಬಂದಿವೆ. ಆದರೆ, ಮಹಾರಾಷ್ಟ್ರದಲ್ಲಿ ಶುಕ್ರವಾರ 1 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ರಾಜ್ಯಗಳಿಗೆ ಪತ್ರ ಬರೆದ ಆರೋಗ್ಯ ಸಚಿವಾಲಯಮೇಲೆ ಸೂಚಿಸಲಾದ … Read more
Team India: ದೇಶವು 15 ಆಗಸ್ಟ್ 1947 ರಂದು ಸ್ವಾತಂತ್ರ್ಯವನ್ನು ಪಡೆದುಕೊಂಡಿತ್ತು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಅಂದಿನಿಂದ ಇಲ್ಲಿಯವರೆಗೆ ಭಾರತವು ಪ್ರತಿದಿನ ಹೊಸ ಅಭಿವೃದ್ಧಿಯನ್ನು ಸಾಗಿಸುತ್ತಾ ಬಂದಿದೆ. ಭಾರತವು ಈ ವರ್ಷ ತನ್ನ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ವಿಶೇಷ ಸಂದರ್ಭದಲ್ಲಿ, ನಾವು ಭಾರತದ 5 ಶ್ರೇಷ್ಠ ಆಟಗಾರರ ಬಗ್ಗೆ ಹೇಳಲಿದ್ದೇವೆ. ಭಾರತದಲ್ಲಿ ಕ್ರಿಕೆಟ್ ಅನ್ನು ಧರ್ಮವಾಗಿ ನೋಡಲಾಗುತ್ತದೆ ಮತ್ತು ಈ ಕ್ರೀಡೆಯಲ್ಲಿ ಭಾರತವು ಪ್ರಸ್ತುತ ವಿಶ್ವದ ಅತ್ಯುತ್ತಮ ತಂಡಗಳಲ್ಲಿ ಒಂದಾಗಿದೆ. ಈ … Read more