Arecanut today price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ

Arecanut today price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ Source link

Weight Loss: ಪನೀರ್ ಹಾಗೂ ಮೊಟ್ಟೆ ಏಕಕಾಲಕ್ಕೆ ಸೇವಿಸಿದರೆ ತೂಕ ಇಳಿಕೆಯಾಗುತ್ತದೆಯಾ? ನಿಜಾಂಶ ಏನು

Paneer And Egg For Weight Loss: ಇತ್ತೀಚಿನ ದಿನಗಳಲ್ಲಿ ಬಹುತೇಕರು ತಮ್ಮ ಹೆಚ್ಚಾಗಿರುವ ತೂಕವನ್ನು ನಿಯಂತ್ರಿಸಲು ಕಷ್ಟಪಡುವುದನ್ನು ನೀವು ನೋಡಿರಬಹುದು, ಆದರೆ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಬಯಸಿದ ಫಲಿತಾಂಶವು ಅವರಿಗೆ ಸಿಗುವುದಿಲ್ಲ. ತೂಕವನ್ನು ನಿಯಂತ್ರಿಸಲು, ಕೆಲವರು ಮೊಟ್ಟೆ ಮತ್ತು ಪನೀರ್ ಅನ್ನು ತಿನ್ನುತ್ತಾರೆ, ಏಕೆಂದರೆ ಎರಡರಲ್ಲೂ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಪ್ರೋಟೀನ್ ಇರುತ್ತದೆ. ಪ್ರೋಟೀನ್ ತಡವಾಗಿ ಜೀರ್ಣವಾದಾಗ, ಅದು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ, ಇದರ ಹೊರತಾಗಿ, ಈ ಎರಡೂ ವಸ್ತುಗಳು ಹಸಿವನ್ನು ಕಡಿಮೆ ಮಾಡುವ ಹಾರ್ಮೋನುಗಳನ್ನು … Read more

ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿನ-ಕುಂಕುಮ ವಿತರಣೆ-ಶಶಿಕಲಾ ಜೊಲ್ಲೆ

ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿನ-ಕುಂಕುಮ ವಿತರಣೆ-ಶಶಿಕಲಾ ಜೊಲ್ಲೆ Source link

ಸುಲಭವಾಗಿ ಕ್ರೆಡಿಟ್‌ ಕಾರ್ಡ್‌ ಪಡೆದುಕೊಳ್ಳಬೇಕೇ? ಹಾಗಾದ್ರೆ ಈ ಪುಟ್ಟ ಕೆಲಸ ಮಾಡಿ

ಕೆಲವು ವರ್ಷಗಳ ಹಿಂದೆ ಜನಸಾಮಾನ್ಯರು ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳುವುದನ್ನು ಊಹಿಸಿಕೊಳ್ಳುವುದೂ ಕಷ್ಟವಾಗಿತ್ತು. ಆದರೆ ಇಂದು ಪರಿಸ್ಥಿತಿ ಭಿನ್ನವಾಗಿದೆ. ನಗರದ ಜತೆಗೆ ಹಳ್ಳಿಗಳಲ್ಲಿಯೂ ಜನರು ಕ್ರೆಡಿಟ್ ಕಾರ್ಡ್ ಪಡೆಯುತ್ತಿದ್ದಾರೆ. ಇಂದು ಕ್ರೆಡಿಟ್ ಕಾರ್ಡ್‌ಗಳನ್ನು ಸಂಬಳ ಪಡೆಯುವ ವ್ಯಕ್ತಿಗಳು, ವೃತ್ತಿಪರರು, ಎನ್‌ಆರ್‌ಐಗಳು ಮತ್ತು ವಿದ್ಯಾರ್ಥಿಗಳು ವ್ಯಾಪಕವಾಗಿ ಬಳಸುತ್ತಾರೆ. ಕ್ರೆಡಿಟ್ ಕಾರ್ಡ್ ಪಡೆಯುವ ಪ್ರಕ್ರಿಯೆಯು ಸಹ ಇತ್ತೀಚಿನ ದಿನಗಳಲ್ಲಿ ತುಂಬಾ ಸುಲಭವಾಗಿದೆ. ಮತ್ತೊಂದೆಡೆ, ಕ್ರೆಡಿಟ್ ಕಾರ್ಡ್‌ಗಳ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ, ದೇಶದ ಹಣಕಾಸು ಸಂಸ್ಥೆಗಳು ವಿವಿಧ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳೊಂದಿಗೆ ಕ್ರೆಡಿಟ್ … Read more

ಭಕ್ತರು ನೋಡ ನೋಡುತ್ತಿದ್ದಂತೆ ಕಣ್ಮರೆಯಾಗುತ್ತೆ ಈ ಶಿವಮಂದಿರ: ಪುರಾಣದಲ್ಲಿ ಹೇಳಿರೋದೇನು?

ಭಕ್ತರು ನೋಡ ನೋಡುತ್ತಿದ್ದಂತೆ ಕಣ್ಮರೆಯಾಗುತ್ತೆ ಈ ಶಿವಮಂದಿರ: ಪುರಾಣದಲ್ಲಿ ಹೇಳಿರೋದೇನು? Source link

ತ್ವಚೆಯ ಸೌಂದರ್ಯ ಹೆಚ್ಚಿಸಲು ದಾಳಿಂಬೆ ಸಿಪ್ಪೆಯನ್ನು ಈ ರೀತಿ ಬಳಸಿ

ದಾಳಿಂಬೆ ಸಿಪ್ಪೆಯ ಪ್ರಯೋಜನಗಳು: ದಾಳಿಂಬೆ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಆಗಿದೆ. ದಾಳಿಂಬೆ ಮಾತ್ರವಲ್ಲ ಅದರ ಸಿಪ್ಪೆಯಿಂದಲೂ ಬಹಳ ಉಪಯೋಗಗಳಿವೆ ಎಂದು ನಿಮಗೆ ತಿಳಿದಿದೆಯೇ? ದಾಳಿಂಬೆ ಸಿಪ್ಪೆ ಮತ್ತು ದಾಳಿಂಬೆ ಸಿಪ್ಪೆಯ ಪುಡಿ ಮುಖಕ್ಕೆ ತುಂಬಾ ಪ್ರಯೋಜನಕಾರಿ. ದಾಳಿಂಬೆ ಸಿಪ್ಪೆಯನ್ನು ಬಳಸಿ ತ್ವಚೆಯ ಸೌಂದರ್ಯ ಹೆಚ್ಚಿಸಬಹುದು. ತ್ವಚೆಯ ಆರೈಕೆಯಲ್ಲಿ ದಾಳಿಂಬೆ ಸಿಪ್ಪೆಯನ್ನು ಹೇಗೆ ಬಳಸಬಹುದು ಎಂದು ತಿಳಿಯೋಣ… ದಾಳಿಂಬೆಯನ್ನು ತಿನ್ನುವುದರಿಂದ ರಕ್ತದೊತ್ತಡ, ರಕ್ತದಲ್ಲಿನ ಗ್ಲೂಕೋಸ್, ರಕ್ತಹೀನತೆ ಮತ್ತು ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿವಾರಿಸಬಹುದು. ಅದೇ ಸಮಯದಲ್ಲಿ, ದಾಳಿಂಬೆ ಸಿಪ್ಪೆಯು ಆಂಟಿಆಕ್ಸಿಡೆಂಟ್‌ಗಳು, … Read more

CWG 2022: ಆಸ್ಟ್ರೇಲಿಯಾವನ್ನು ಬಗ್ಗುಬಡಿದ ಭಾರತ: ಪದಕದ ನಿರೀಕ್ಷೆ ಜೀವಂತ

ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ ಇಲ್ಲಿಯವರೆಗೆ ನಾಲ್ಕು ಪದಕಗಳನ್ನು ಗೆದ್ದಿದೆ. ಭಾರತದ ವೇಟ್‌ಲಿಫ್ಟರ್‌ಗಳು ಅದ್ಭುತ ಆಟ ಪ್ರದರ್ಶಿಸುತ್ತಿದ್ದಾರೆ. ಇದೀಗ ಬ್ಯಾಡ್ಮಿಂಟನ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿದ್ದು, ಕ್ವಾರ್ಟರ್‌ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಮತ್ತೊಂದು ಪದಕ ಬರುವ ಭರವಸೆ ಮೂಡಿದೆ. ಇದನ್ನೂ ಓದಿ: Arecanut today price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ ಭಾರತ ಬ್ಯಾಡ್ಮಿಂಟನ್ ತಂಡವು ಕಾಮನ್‌ವೆಲ್ತ್ ಗೇಮ್ಸ್‌ನ ಮಿಶ್ರ ತಂಡ ವಿಭಾಗದ ಎ ಗುಂಪಿನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ … Read more

ಎಸಿ ಇಲ್ಲದೆಯೂ ರೂಮ್‌ನ್ನು ಕೂಲ್‌ ಮಾಡುತ್ತೆ ಈ ಮೆಷಿನ್‌!

ಬೇಸಿಗೆ ಕಾಲವಾಗಲಿ, ಮಳೆಗಾಲವಾಗಲಿ ಮನೆಯಲ್ಲಿ ಎಸಿ ಕೂಲರ್ ಅಥವಾ ಇಲ್ಲದೆ ಕೆಲಸ ನಡೆಯುವುದಿಲ್ಲ. ವಿದ್ಯುತ್ ಬಿಲ್ ಅನ್ನು ಗಣನೀಯವಾಗಿ ಹೆಚ್ಚಿಸುವುದರಿಂದ ದಿನವಿಡೀ ಎಸಿ ಬಳಸಲು ಸಾಧ್ಯವಾಗದಿದ್ದರೆ, ಕೂಲರ್ ಎಸಿಯಷ್ಟು ವಿದ್ಯುತ್ ಅನ್ನು ಬಳಸುವುದಿಲ್ಲ ಎಂದು ಅವುಗಳನ್ನು ಬಳಕೆ ಮಾಡುತ್ತೇವೆ. ಆದರೆ ಅಷ್ಟೊಂದು ಪರಿಣಾಮಕಾರಿಯಾಗಿ ತಂಪು ನೀಡಲು ಸಾಧ್ಯವಾಗುವುದಿಲ್ಲ. ಈ ಸಂದಿಗ್ಧತೆ ನಿಮ್ಮನ್ನೂ ಕಾಡಿದ್ದರೆ, ಇಂದು ನಾವು ನಿಮಗೆ ಹೇಳಲಿರುವುದು ಇಂತಹ ಅದ್ಭುತ ಕೂಲರ್‌ ನಿಮಗೆ ಸಹಾಯಕವಾಗಬಹುದು. ವಿಶೇಷವೆಂದರೆ ಈ ಕೂಲರ್ ಅನ್ನು ತಂಪಾಗಿಸಲು ವಿದ್ಯುತ್ ಅಗತ್ಯವಿಲ್ಲ. ಈ … Read more

ಆತ್ಮಹತ್ಯೆಗೆ ಶರಣಾದ ಎನ್‌ಟಿಆರ್ ಪುತ್ರಿ ಉಮಾ ಮಹೇಶ್ವರಿ

ಹೈದರಾಬಾದ್ : ಖ್ಯಾತ ತೆಲುಗು ನಟ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಎನ್‌ಟಿ ರಾಮರಾವ್ (ಎನ್‌ಟಿಆರ್) ಅವರ ಪುತ್ರಿ ಉಮಾ ಮಹೇಶ್ವರಿ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉಮಾ ಮಹೇಶ್ವರಿ ಅವರಿಗೆ 57 ವರ್ಷ ವಯಸ್ಸಾಗಿತ್ತು, ಅವರು ವಾಸವಿರುವ ಮನೆಯ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅವರ ಪುತ್ರಿ ಹಾಗೂ ಅಳಿಯ ಬಾಗಿಲನ್ನು ಮುರಿದಿದ್ದಾರೆ, ಆಗ ಅವರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು … Read more

Men Health Tips: ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿಪಡೆಯಲು ಬಯಸುವ ಪುರುಷರು ಈ ಉಪಾಯಗಳನ್ನು ಅನುಸರಿಸಿ

Hair Loss Home Remedies For Male: ಸಾಮಾನ್ಯವಾಗಿ ಕೂದಲುದುರುವ ಸಮಸ್ಯೆಯಿಂದ ಮಹಿಳೆಯರು ಮಾತ್ರ ತೊಂದರೆಗೆ ಒಳಗಾಗುತ್ತಾರೆ ಎಂದು ನಾವು ಭಾವಿಸುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಪುರುಷರೂ ಕೂಡ ಕಳಪೆ ಆಹಾರ, ಒತ್ತಡದಿಂದ ಕೂದಲು ಉದುರುವ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಿರುವಾಗ, ಪುರುಷರು ಕೂದಲು ಉದುರುವಿಕೆಯನ್ನು ತಡೆಯಲು ವಿವಿಧ ಕ್ರಮಗಳನ್ನು ಅನುಸರಿಸುತ್ತಾರೆ. ಆದರೂ ಕೂಡ ಅವರಿಗೆ ಸಿಗಬೇಕಾದ ಪರಿಣಾಮ ಸಿಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ನೀವು ಚಿನಿತಿಸುವ ಅವಶ್ಯಕತೆ ಇಲ್ಲ, ನೀವೂ ಕೂಡ ಕೆಲ ಮನೆಮದ್ದುಗಳನ್ನು ಬಳಸುವ ಮೂಲಕ ಕೂದಲು … Read more