ತಂದೆ ಸಿಎಂ ಆಗ್ಬೇಕು, ನಾನು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲ್ಲ: ನಿಖಿಲ್ ಕುಮಾರಸ್ವಾಮಿ!

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಸಿಎಂ ಗದ್ದುಗೆಯ ಸದ್ದು ಜೋರಾಗಿದೆ. ತಂದೆ ಎಚ್.ಡಿ.ಕುಮಾರಸ್ವಾಮಿಗಾಗಿ ನಿಖಿಲ್ ಕುಮಾರಸ್ವಾಮಿ ತಮ್ಮ ರಾಜಕೀಯ ಭವಿಷ್ಯವನ್ನೇ ತ್ಯಾಗ ಮಾಡ್ತಾರಾ ಅನ್ನೋ ಪ್ರಶ್ನೆ ಮೂಡಿದೆ. ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಚ್‍ಡಿಕೆಯವರನ್ನು ಸಿಎಂ ಮಾಡಲು ನಿಖಿಲ್ ಪ್ರಚಾರ ನಡೆಸುತ್ತಾರಂತೆ. ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದನ್ನು ಕೈಬಿಟ್ಟು ತಂದೆ ಪರ ನಿಖಿಲ್ ಪ್ರಚಾರಕ್ಕಿಳಿಯಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಅಣ್ಣಾ(ಎಚ್‍ಡಿಕೆ) ಈ ಬಾರಿ ಮುಖ್ಯಮಂತ್ರಿಯಾಗಬೇಕು.. ಅದೇ ನಮ್ಮ ಗುರಿ’ ಎಂದು … Read more

ಚಿಕ್ಕಮಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

ಚಿಕ್ಕಮಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. Written by – Zee Kannada News Desk | Last Updated : Aug 5, 2022, 12:26 AM IST Source link

ಪತ್ನಿ ಕೋಪಗೊಂಡರೆ ಪತಿ ಈ ಟ್ರಕ್ಸ್‌ ಪಾಲಿಸಬೇಕು: ಹೆಂಡತಿ ನಾಚಿ ನೀರಾಗೋದು ಗ್ಯಾರಂಟಿ

ಮಹಿಳೆಯರು ಪುರುಷರಿಗಿಂತ ಹೆಚ್ಚು ಭಾವನಾತ್ಮಕರು. ಆದ್ದರಿಂದ ಅವರು ಹೆಚ್ಚು ಕೋಪಗೊಳ್ಳುತ್ತಾರೆ. ಗಂಡ ಮತ್ತು ಹೆಂಡತಿಯ ಸಂಬಂಧವು ಒಂದು ಮೃದುವಾದ ದಾರದಲ್ಲಿ ಕಟ್ಟಲಾದರೂ ಸಹ ಅಲ್ಲಿರುವ ಬಂಧ ಮಾತ್ರ ಬಹಳ ಗಟ್ಟಿಯಾಗಿರುತ್ತದೆ.  ಆದರೆ ಕೆಲವೊಮ್ಮೆ ಸಣ್ಣ ವಿಷಯವೂ ಪರಸ್ಪರ ಮನಸ್ತಾಪಕ್ಕೆ ಕಾರಣವಾಗಬಹುದು. ಹೆಂಡತಿ ಕೋಪಗೊಂಡಾಗ, ಸಾಮಾನ್ಯವಾಗಿ ಗಂಡನಿಗೆ ಸಮಸ್ಯೆಗಳು ಉದ್ಭವಿಸುತ್ತವೆ. ತನ್ನ ಜೀವನ ಸಂಗಾತಿಯ ಕೋಪವನ್ನು ಹೇಗೆ ಶಾಂತಗೊಳಿಸಬೇಕೆಂದು ಅವನಿಗೆ ಅರ್ಥವಾಗುವುದಿಲ್ಲ. ಹೀಗಾಗಿ ಇಂದು ನಾವು ಗಂಡಂದಿರಿಗಾಗಿ ಕೆಲವು ಸಂಬಂಧದ ಸಲಹೆಗಳನ್ನು ನೀಡಲಿದ್ದೇವೆ. ಈ ಮೂಲಕ ಹೆಂಡತಿಯ ಕೋಪವನ್ನು … Read more

ಮಂಗಳ ಗೋಚರ: ಆಗಸ್ಟ್ ತಿಂಗಳಲ್ಲಿ ಮಂಗಳನ ಸಂಚಾರ- 4 ರಾಶಿಯವರಿಗೆ ಗೋಲ್ಡನ್ ಡೇಸ್ ಆರಂಭ

ಮಂಗಳ ಗೋಚಾರ: ಈ ವರ್ಷ ಸಹೋದರ-ಸಹೋದರಿಯರ ಬಂಧನ ಬೆಸೆಯುವ ಪವಿತ್ರ ಹಬ್ಬ ರಕ್ಷಾಬಂಧನವನ್ನು ಆಗಸ್ಟ್ 11ರಂದು ಆಚರಿಸಲಾಗುವುದು. ಶ್ರಾವಣ  ಮಾಸದ ಹುಣ್ಣಿಮೆಯ ಆರಂಭದಲ್ಲಿ ಭದ್ರಾ ಕಾಲದ ಕಾರಣದಿಂದ ಕೆಲವರು ಆಗಸ್ಟ್ 12 ರಂದು ರಕ್ಷಾಬಂಧನವನ್ನು ಆಚರಿಸುತ್ತಾರೆ. ಇದಲ್ಲದೆ ಈ ರಕ್ಷಾಬಂಧನದ ಸಮಯದಲ್ಲಿ ಜ್ಯೋತಿಷ್ಯದಲ್ಲೂ ದೊಡ್ಡ ಬದಲಾವಣೆ ಆಗಲಿದೆ. ರಕ್ಷಾಬಂಧನದ ಒಂದು ದಿನ ಮೊದಲು ಅಂದರೆ  ಆಗಸ್ಟ್ 10, 2022 ರಂದು,  ಗ್ರಹಗಳ ಕಮಾಂಡರ್ ಮಂಗಳ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ.  ಆಗಸ್ಟ್ 10 ರಂದು ಮಂಗಳನು ​​ಮೇಷ ರಾಶಿಯನ್ನು … Read more

ತೂಕ ಇಳಿಸಲು ನಿಮ್ಮ ಡಯಟ್‌ನಲ್ಲಿರಲಿ ಈ 3 ಫ್ಯಾಟ್ ಬರ್ನಿಂಗ್ ಫುಡ್ಸ್

ಫ್ಯಾಟ್ ಬರ್ನಿಂಗ್ ಡಯಟ್‌:  ತೂಕ ಇಳಿಸಲು ಬಯಸುವವರು ತಮ್ಮ ಜೀವನಶೈಲಿಯಲ್ಲಿ ಕೆಲವು ಆರೋಗ್ಯಕರ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ಇದಕ್ಕಾಗಿ ು ವಾಕ್, ಯೋಗ, ವ್ಯಾಯಾಮದ ಜೊತೆಗೆ ಉತ್ತಮ ಆಹಾರ ಕ್ರಮವೂ ಬಹಳ ಮುಖ್ಯ. ನಿಮ್ಮ ಡಯಟ್‌ನಲ್ಲಿ ಕೆಲವು ಆಹಾರಗಳನ್ನು ಸೇರಿಸುವುದರಿಂದ ಹೊಟ್ಟೆ ಮತ್ತು ಸೊಂಟದ ಸುತ್ತಲಿನ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು. ತೂಕವನ್ನು ಕಳೆದುಕೊಳ್ಳಲು, ನಾವು ಪ್ರತಿದಿನ ಪೌಷ್ಠಿಕವಾದ ಆಹಾರವನ್ನು ಸೇವಿಸಬೇಕು. ಉದಾಹರಣೆಗೆ, ದೇಹವು ವಿವಿಧ ವಸ್ತುಗಳನ್ನು ಹೀರಿಕೊಳ್ಳಲು ನಮಗೆ ಕೊಬ್ಬು ಬೇಕಾಗುತ್ತದೆ. ಫ್ಯಾಟ್ ಬರ್ನಿಂಗ್ ಗಾಗಿ ಪ್ರೋಟೀನ್ ಆಹಾರ … Read more

ರಕ್ಷಾ ಬಂಧನ 2022: ಸಹೋದರನಿಗೆ ರಾಖಿ ಕಟ್ಟುವ ಮುನ್ನ ಮುಹೂರ್ತ ನೋಡಿಕೊಳ್ಳಿ

ಈ ಬಾರಿ ಸಹೋದರ ಮತ್ತು ಸಹೋದರಿಯರ ಅಚಲ ಪ್ರೀತಿಯ ಹಬ್ಬವಾದ ರಕ್ಷಾ ಬಂಧನದ ಬಗ್ಗೆ ಜನರಲ್ಲಿ ಗೊಂದಲ ಉಂಟುಮಾಡಿದೆ. ಆಗಸ್ಟ್ 11ರಂದು ಭದ್ರಾ ಮಾಸ ಮುಗಿದ ನಂತರ ರಾತ್ರಿ ಹಬ್ಬವನ್ನು ಆಚರಿಸಬೇಕೋ ಅಥವಾ ಆಗಸ್ಟ್ 12ರಂದು ಬೆಳಿಗ್ಗೆ ಹಬ್ಬವನ್ನು ಆಚರಿಸಬೇಕೋ ಎಂಬುದು ಜನರಿಗೆ ತಿಳಿಯುತ್ತಿಲ್ಲ. ವ್ಯಾಪಿನಿ ಪೂರ್ಣಿಮೆಯ ಮಧ್ಯಾಹ್ನದ ಸಮಯದಲ್ಲಿ ರಕ್ಷಾ ಬಂಧನದ ಕಾರ್ಯವನ್ನು ಮಾಡಬೇಕು ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.  ಇದನ್ನೂ ಓದಿ: ಈಜುಡುಗೆಯಲ್ಲಿ ಸಮುದ್ರಕ್ಕೆ ಹಾರಿದ ಸುಶ್ಮಿತಾ ಸೇನ್! ಲಲಿತ್ ಮೋದಿ ಹೇಳಿದ್ದೇನು ಗೊತ್ತಾ..? ಆಗಸ್ಟ್ 11 … Read more

ಮತ್ತೆ ಕಿರಿಕ್‌ ಮಾಡಿಕೊಂಡ ಸುನಾಮಿ ಕಿಟ್ಟಿ: ದೂರಿಗೆ ಪ್ರತಿದೂರು ದಾಖಲು

ಬೆಂಗಳೂರು: ಬಿಗ್‌ಬಾಸ್‌ ಖ್ಯಾತಿಯ ಸುನಾಮಿ ಕಿಟ್ಟಿ ಎಲ್ಲರಿಗೂ ಚಿರಪರಿಚಿತ ವ್ಯಕ್ತಿ. ಆದರೆ ಇತ್ತೀಚಿನ ದಿನಗಳಲ್ಲಿ ಕೇಸ್‌ಗಳ ವಿಚಾರದಲ್ಲಿಯೇ ಈತ ಸದ್ದು ಮಾಡುತ್ತಿದ್ದಾನೆ. ಪಬ್‌ನಲ್ಲಿ ಗಲಾಟೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕಿಟ್ಟಿ ಮತ್ತು ಆತನ ಸ್ನೇಹಿತನ ವಿರುದ್ಧ ಕೇಸ್‌ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ವರುಣನ ಆರ್ಭಟ : ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜುಲೈ 24 ರಂದು ರಾತ್ರಿ ಇಲ್ಲಿನ ಮಿರಾಜ್ ಹಬ್ ಎಂಬ ಪಬ್‌ನಲ್ಲಿ ಸುನಾಮಿ ಕಿಟ್ಟಿ ಮತ್ತು ಆತನ ಸ್ನೇಹಿತ … Read more

Vegetable Price: ಹೀಗಿದೆ ನೋಡಿ ಇಂದಿನ ತರಕಾರಿ ಬೆಲೆ

Vegetable Price: ಹೀಗಿದೆ ನೋಡಿ ಇಂದಿನ ತರಕಾರಿ ಬೆಲೆ Source link

ಪಿಎಸ್ಐ ನೇಮಕಾತಿ ಪ್ರಕರಣ : ಪರೀಕ್ಷೆ ಬರೆದಿದ್ದ 8 ಅಭ್ಯರ್ಥಿಗಳು ಅರೆಸ್ಟ್!

ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ ನಗರದಲ್ಲಿ ಸಿಐಡಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಎಂಟು ಅಭ್ಯರ್ಥಿಗಳನ್ನ ಬಂಧಿಸಿದ್ದಾರೆ. ಬಂಧಿತರು ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ ತಾಲೂಕಿನ ನಿವಾಸಿಗಳು ಎಂದು ಹೇಳಲಾಗಿದೆ.  ಇವರು ಬ್ಲೂಟೂತ್ ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಅಕ್ರಮವಾಗಿ ಪಿಎಸ್ಐ ಪರೀಕ್ಷೆ ಬರೆದಿದ್ದರು. ಎಂಟು ಜನ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಆಯ್ಕೆಯಾಗಿದ್ದರು. ಎಂಟು ಅಭ್ಯರ್ಥಿಗಳ ಹೆಸರು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿತ್ತು. ಇದನ್ನೂ ಓದಿ : ಬುದ್ಧಿಮಾಂದ್ಯ ಮಗನನ್ನು ಹತ್ಯೆಗೈದ ಕ್ರೂರ ತಾಯಿ … Read more