ಈ ದಿನಗಳಲ್ಲಿ ತಪ್ಪಿಯೂ ತುಳಸಿ ಎಲೆ ಕೀಳಬಾರದು, ನೀರು ಅರ್ಪಿಸಬಾರದು ..!
ಈ ದಿನಗಳಲ್ಲಿ ತಪ್ಪಿಯೂ ತುಳಸಿ ಎಲೆ ಕೀಳಬಾರದು, ನೀರು ಅರ್ಪಿಸಬಾರದು ..! Source link
ಈ ದಿನಗಳಲ್ಲಿ ತಪ್ಪಿಯೂ ತುಳಸಿ ಎಲೆ ಕೀಳಬಾರದು, ನೀರು ಅರ್ಪಿಸಬಾರದು ..! Source link
Tiger Stone Benefits: ಯಾವುದೇ ವ್ಯಕ್ತಿಯ ಜಾತಕದಲ್ಲಿ ದುರ್ಬಲ ಗ್ರಹ ಅಥವಾ ಗ್ರಹದ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ರತ್ನವನ್ನು ಧರಿಸಲು ಜೋತಿಷ್ಯ ಶಾಸ್ತ್ರದಲ್ಲಿ ಸಲಹೆ ನೀಡಲಾಗುತ್ತದೆ. ಹೀಗೆ ಮಾಡುವುದರಿಂದ ವ್ಯಕ್ತಿಯ ಸಮಸ್ಯೆಗಳು ಕಡಿಮೆಯಾಗುತ್ತವೆ. ಅಲ್ಲದೆ, ಕೆಟ್ಟ ಗ್ರಹಗಳ ಪ್ರಭಾವದಿಂದಲೂ ಕೂಡ ನಿಮ್ಮನ್ನು ನೀವು ರಕ್ಷಿಸಿಕೊಳ್ಳಬಹುದು. ಅಂತಹುದೇ ಒಂದು ರತ್ನದ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ, ಈ ಹರಳು ನವರತ್ನಗಳ ಭಾಗವಲ್ಲ. ಆದರೆ ಇದನ್ನು ಧರಿಸುವುದರಿಂದ, ಒಬ್ಬ ವ್ಯಕ್ತಿಯು ಕೆಲಸ ಮತ್ತು ವ್ಯವಹಾರದಲ್ಲಿ ಯಶಸ್ಸಿನ ಶಿಖರವನ್ನೇ … Read more
ದಾವಣಗೆರೆ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜಿಸಲಾಗಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ. ಬರೋಬ್ಬರಿ 150 ಜನರು ಕುಳಿತುಕೊಳ್ಳಲು ವೇದಿಕೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಿದ್ದರಾಮಯ್ಯನವರು ಅಮೃತ ಮಹೋತ್ಸವದ ಕೇಂದ್ರ ಬಿಂದುವಾಗಿದ್ದು, ಎಐಸಿಸಿ ವರಿಷ್ಟ ರಾಹುಲ್ ಗಾಂಧಿ ಸೇರಿ ಕೇಂದ್ರ ಕಾಂಗ್ರೆಸ್‍ನ ಹಲವಾರು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿವಿಐಪಿ, ವಿಐಪಿ, ಪಕ್ಷದ ನಾಯಕರು, ಮಾಜಿ ಸಚಿವರು, ಪಕ್ಷದ ಮುಖಂಡತು ಮತ್ತು ಸಿದ್ದರಾಮಯ್ಯ ಆಪ್ತರಿಗೆ ವಿಶೇಷ ಆಸನಗಳ ವ್ಯವಸ್ಥೆ … Read more
ನವದೆಹಲಿ: ಮೊಟೊರೊಲಾ ಕಳೆದ ವಾರ ಯುರೋಪ್‌ನಲ್ಲಿ ತನ್ನ ಬಜೆಟ್ ಸ್ಮಾರ್ಟ್‌ಫೋನ್ Moto G32 ಬಿಡುಗಡೆ ಮಾಡಿತು. ಈಗ ಕಂಪನಿಯು ಇದನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ. ಮೊಟೊರೊಲಾ Moto G32 ಸ್ಮಾರ್ಟ್‌ಫೋನ್ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಈ ಸಾಧನವು ಆಗಸ್ಟ್ 9ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಜನಪ್ರಿಯ ಭಾರತೀಯ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ಮತ್ತು ಪ್ರಮುಖ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇದರ ಪ್ರಮುಖ ವಿಶೇಷಣಗಳು ಮತ್ತು ವೈಶಿಷ್ಟ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. … Read more
ಹುಬ್ಬಳ್ಳಿ: ಸಿದ್ಧರಾಮೋತ್ಸವ ಕಾರ್ಯಕ್ರದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ರಾತ್ರಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಸಭೆಯನ್ನು ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ‘ರಾಜಕೀಯ ವ್ಯವಹಾರಗಳ ಸಮಿತಿ’ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @kcvenugopalmp ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಧಾನಸಭೆ ವಿಪಕ್ಷ ನಾಯಕರಾದ @siddaramaiah, ವಿಧಾನ ಪರಿಷತ್ ವಿಪಕ್ಷ ನಾಯಕರಾದ @HariprasadBK2 ಉಪಸ್ಥಿತರಿದ್ದರು. pic.twitter.com/OGpYcSQd2k — Karnataka Congress (@INCKarnataka) August … Read more
ನವದೆಹಲಿ: 2022ನೇ ಸಾಲಿನ 15ನೇ ಆವೃತ್ತಿಯ ಏಷ್ಯಾಕಪ್ ವೇಳಾಪಟ್ಟಿ ಮಂಗಳವಾರ ಬಿಡುಗಡೆಯಾಗಿದ್ದು, ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮುಖಾಮುಖಿಗೆ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 27ರಿಂದ ಸೆಪ್ಟೆಂಬರ್ 11ರವರೆಗೆ ಒಟ್ಟು 13 ಟಿ-20 ಪಂದ್ಯಗಳು ನಡೆಯಲಿವೆ. ಆ.27ರಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನದ ನಡುವೆ ಏಷ್ಯಾಕಪ್ ಉದ್ಘಾಟನಾ ಪಂದ್ಯ ನಡೆಯಲಿದೆ. ಆ.28ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ಸೆಣಸಾಡಲಿವೆ. ಸೆಪ್ಟೆಂಬರ್ 11ರಂದು ದುಬೈನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಇದನ್ನೂ ಓದಿ: CWG Cycling 2022: ಪದಕ … Read more
ನವದೆಹಲಿ: ಆಗಸ್ಟ್ ತಿಂಗಳಲ್ಲಿ ವರಮಹಾಲಕ್ಷ್ಮಿ, ಗೌರಿ-ಗಣೇಶ ಹಬ್ಬ, ರಕ್ಷಾಬಂಧನ ಸೇರಿದಂತೆ ಹಲವು ಹಬ್ಬಗಳಿವೆ. ಹಬ್ಬದ ಸೀಸನ್‌ನಲ್ಲಿ ಸಾರ್ವಜನಿಕರಿಗೆ ಶುಭ ಸುದ್ದಿಯೊಂದು ಸಿಗಲಿದೆ. ಜನ ಸಾಮಾನ್ಯರಿಗೆ ಪರಿಹಾರ ನೀಡಲು ಸರ್ಕಾರ ಯೋಜನೆ ರೂಪಿಸಿದ್ದು ಹಬ್ಬದ ಋತುವಿನಲ್ಲಿ ಅಡುಗೆ ಅನಿಲ ದರವು ಮೊದಲಿಗಿಂತ ಅಗ್ಗವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಹಬ್ಬದ ಋತುವಿನಲ್ಲಿ ಬೇಡಿಕೆಯ ಹೊರತಾಗಿಯೂ, ಖಾದ್ಯ ತೈಲವು ಅಗ್ಗವಾಗಬಹುದು. ಇದಕ್ಕಾಗಿ ಸರ್ಕಾರ ಆಮದುದಾರರು, ಉತ್ಪಾದಕರು ಮತ್ತು ಮಾರುಕಟ್ಟೆ ಕಂಪನಿಗಳ ಸಭೆ ಕರೆದಿದೆ. ಗುರುವಾರ ಅಂದರೆ ಆಗಸ್ಟ್ 4ರಂದು ಈ ನಿಟ್ಟಿನಲ್ಲಿ ಆಹಾರ … Read more
ಬಾಗಲಕೋಟೆ: ಸಿದ್ಧರಾಮೋತ್ಸವಕ್ಕೆ ಹೊರಟ ಕ್ರೂಸರ್ ಪಲ್ಟಿಯಾಗಿದ್ದರಿಂದಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ನಡೆದಿದೆ.ಮೃತಪಟ್ಟಿರುವ ಯುವಕನನ್ನು ಪ್ರಕಾಶ್ ಬಡಿಗೇರ್ ಎಂದು ತಿಳಿದುಬಂದಿದೆ. ಈ ಮಾಹಿತಿ ಲಭ್ಯವಾದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕೆರೂರು ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಮೃತಪಟ್ಟಿರುವ ಪ್ರಕಾಶ್ ಬಡಿಗೇರ್ (34) ಮುಧೋಳ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮವರು ಎನ್ನಲಾಗಿದೆ.ಇದೆ ವೇಳೆ ಗಾಯಗೊಂಡವರನ್ನು ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದೆಡೆಗೆ ಈ ದುರ್ಘಟನೆಯ ಬಗ್ಗೆ ಮಾಜಿ … Read more
Digital Strike By Government Of India – ಭಾರತ ಸರ್ಕಾರವು 300 ಕ್ಕೂ ಹೆಚ್ಚು ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ. ಪಿಟಿಐ ವರದಿಯ ಪ್ರಕಾರ, ಚೀನಾ ಸೇರಿದಂತೆ ವಿಶ್ವದ ವಿವಿಧ ದೇಶಗಳಲ್ಲಿ ಅಭಿವೃದ್ಧಿಗೊಂಡ 348 ಮೊಬೈಲ್ ಅಪ್ಲಿಕೇಶನ್‌ಗಳನ್ನು ಭಾರತ ಸರ್ಕಾರ ಗುರುತಿಸಿದೆ, ನಾಗರಿಕರ ವಿವರಗಳನ್ನು ಸಂಗ್ರಹಿಸಿ ಮತ್ತು ಅನಧಿಕೃತ ರೀತಿಯಲ್ಲಿ ವಿದೇಶಕ್ಕೆ ಕಳುಹಿಸಿದ್ದಕ್ಕಾಗಿ ಈ ಆಪ್ ಗಳನ್ನೂ ನಿರ್ಬಂಧಿಸಲಾಗಿದೆ ಎಂದು ಆರೋಪಿಸಲಾಗಿದೆ. ಲೋಕಸಭೆಯಲ್ಲಿ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು … Read more
ತಿಂಗಳಲ್ಲಿ 22 ಲಕ್ಷಕ್ಕೂ ಹೆಚ್ಚು ಅಕೌಂಟ್ ಬ್ಯಾನ್ ಮಾಡಿದ ವಾಟ್ಸಾಪ್ Source link