ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ತನಿಖೆ ಮಾಡಲು ಪೊಲೀಸರಿಗೆ ಮುಕ್ತ ಅಧಿಕಾರ: ಸಿಎಂ ಬೊಮ್ಮಾಯಿ
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎನ್ಐಎಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಹಸ್ತಾಂತರ ಮಾಡಲಾಗುವುದು. ಅನೌಪಚಾರಿಕವಾಗಿ ಎನ್ಐಎಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು … Read more