Vice President Election 2022 : ಉಪರಾಷ್ಟ್ರಪತಿ ಚುನಾವಣೆ 2022 : ಯಾವ ಪಕ್ಷ, ಯಾರ ಕಡೆ?

ನವದೆಹಲಿ : ಇಂದು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಇಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿಯ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಎನ್ ಡಿಎ ಕಡೆಯಿಂದ ಕಣಕ್ಕಿಳಿದಿದ್ದಾರೆ. ಜಗದೀಪ್ ಧನಕರ್ ಅವರು ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಅವರನ್ನು ಎದುರಿಸುತ್ತಿದ್ದಾರೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 11ಕ್ಕೆ ಕೊನೆಗೊಳ್ಳಲಿದೆ. ಇದಕ್ಕೂ ಮುನ್ನ ನೂತನ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಬೇಕಿದೆ. ಉಪರಾಷ್ಟ್ರಪತಿಗಳೇ ರಾಜ್ಯಸಭೆಯ ಅಧ್ಯಕ್ಷರೂ ಆಗಿರುವುದರಿಂದ … Read more

Baburao Chinchansur : ವಿಧಾನ ಪರಿಷತ್ ಸ್ಥಾನ ಬಿಜೆಪಿ ಪಾಲು : ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ

ರಾಜ್ಯ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗಬೇಕಿದ್ದ ಪರಿಷತ್ ನ ಒಂದು ಸ್ಥಾನಕ್ಕೆ ಆಗಸ್ಟ್ 11 ರಂದು ಚುನಾವಣೆಯನ್ನು ನಿಗಧಿಪಡಿಸಿ ಭಾರತ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. Written by – Zee Kannada News Desk | Last Updated : Aug 4, 2022, 05:10 PM IST Source link

BREAKING : ಸಿಜೆಐ ರಮಣ ಉತ್ತರಾಧಿಕಾರಿಯಾಗಿ ನ್ಯಾ. ಯುಯು ಲಲಿತ್ ಹೆಸರು ಶಿಫಾರಸು!

ನವದೆಹಲಿ : ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ತಮ್ಮ ಉತ್ತರಾಧಿಕಾರಿಯ ನೇಮಕ ಪ್ರಕ್ರಿಯೆಗೆ ಗುರುವಾರ ಚಾಲನೆ ನೀಡಿದ್ದು, ಅತ್ಯಂತ ಹಿರಿಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ಸಿಜೆಐ ಖುದ್ದು ತಮ್ಮ ಶಿಫಾರಸು ಪತ್ರದ ಪ್ರತಿಯನ್ನು ನ್ಯಾಯಮೂರ್ತಿ ಲಲಿತ್ ಅವರಿಗೆ ಹಸ್ತಾಂತರಿಸಿದರು. 2021 ರ ಏಪ್ರಿಲ್ 24 ರಂದು ಎಸ್ ಎ ಬೋಬ್ಡೆ ಅವರಿಂದ ಭಾರತೀಯ ನ್ಯಾಯಾಂಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಭಾರತದ 48 ನೇ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ರಮಣ … Read more