PSI Recruitment scam : ಪಿಎಸ್ಐ ನೇಮಕಾತಿ ಅಕ್ರಮ : ಸ್ಟ್ರಾಂಗ್ ರೂಮ್ ಗೆ ನುಗ್ಗಿ 22 OMR ಶೀಟ್ ತಿದ್ದಿದ್ದ ಪೊಲೀಸರು
ಬೆಂಗಳೂರು : ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಪಿಎಸ್ಐ ಪರೀಕ್ಷಾ ನೇಮಕಾತಿ ಅಕ್ರಮ ಸಂಬಂಧ ಪರೀಕ್ಷೆ ಮುಗಿದ ನಾಲ್ಕು ದಿನದ ಅಂತರದಲ್ಲಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರು ಸ್ಟ್ರಾಂಗ್ ರೂಮ್ ತೆರಳಿ 22 ಎಂಎಂಆರ್ ಶೀಟ್ ತಿದ್ದುಪಡಿ ಮಾಡಿದ್ದಾರೆ ಎಂದು ಸಿಐಡಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಬಂಧಿತ ಆರೋಪಿಗಳು ಮೂರು ಬಾರಿ ಪ್ರತ್ಯೇಕ ದಿನಗಳಲ್ಲಿ ಹೋಗಿ ಓಎಂಆರ್ ಶೀಟ್ ತಿದ್ದಿದ್ದಾರೆ. ಕಳೆದ ವರ್ಷ ಅಕ್ಟೋಬರ್ 7, 8 ಹಾಗೂ 16ರಂದು ಬೆಳಗ್ಗೆ … Read more