ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರು ಸೇವಿಸಿ ಸಾಕು!
ಬೆಲ್ಲ ನೈಸರ್ಗಿಕ ಸಿಹಿಕಾರಕವಾಗಿದ್ದುವಾಗಿದ್ದು, ಇದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೆಲ್ಲದಿಂದ ಚಹಾ ಮತ್ತು ಹಲವು ಖಾದ್ಯಗಳನ್ನು ತಯಾರಿಸಲಾಗುತ್ತದೆ. ಬೆಲ್ಲವು ಪೊಟ್ಯಾಸಿಯಂ, ಕ್ಯಾಲ್ಸಿಯಂ, ಸತು, ರಂಜಕ ಮತ್ತು ತಾಮ್ರದಂತಹ ಜೀವಸತ್ವಗಳು ಮತ್ತು ಖನಿಜಗಳಿಂದ ಕೂಡಿದೆ. ಆದ್ದರಿಂದ ಬೆಲ್ಲದ ಸೇವನೆಯುಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆಯುರ್ವೇದದ ಪ್ರಕಾರ ಬಿಸಿನೀರಿಗೆ ಬೆಲ್ಲವನ್ನು ಬೆರೆಸಿ ಕುಡಿಯುವುದರಿಂದ, ಅದು ನೈಸರ್ಗಿಕ ಜೀರ್ಣಕಾರಿ ಕಿಣ್ವಗಳನ್ನು ಹೆಚ್ಚಿಸುತ್ತದೆ, ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ ಹಾಗೂ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ಬೆಳಗ್ಗೆ ಬೆಲ್ಲದ ನೀರನ್ನು ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ದೊರೆಯುತ್ತದೆ … Read more