ಈ ಹಣ್ಣು ಎಲ್ಲೇ ಸಿಕ್ಕಿದ್ರೂ ತಪ್ಪದೆ ತಿನ್ನಿ ಇದರ ಪವರ್ ಎಂತಾದ್ದು ಗೊತ್ತಾ?
ಇದು ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡು ಬಂದರೆ ಕೆಲವೊಂದು ಮರಗಳಲ್ಲಿ ಮಳೆಗಾಲದಲ್ಲಿ, ಚಳಿಗಾಲದಲ್ಲೂ ಕಂಡು ಬರುವುದು. ಆದ್ದರಿಂದ ಇದನ್ನು ಇದೇ ಕಾಲದಲ್ಲಿ ಬೆಳೆಯುತ್ತದೆ ಎಂದು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ, ಬಹುತೇಕ ಕಾಯಿಲೆಯನ್ನು ಗುಣಪಡಿಸುವ ಶಕ್ತಿ ಈ ಹಣ್ಣಿನಲ್ಲಿದೆ ಗೊತ್ತಾ? ಇದು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ, ಲಿವರ್ ಸಮಸ್ಯೆ ಇರುವವರಿಗೆ ತುಂಬಾನೇ ಒಳ್ಳೆಯದು. ಇದನ್ನು ಭಾರತದ ಸಾಂಪ್ರದಾಯಿಕ ಔಷಧಗಳಾದ ಯುರ್ವೇದ, ಸಿದ್ಧ ಮತ್ತು ಯುನಾನಿಯಲ್ಲಿ ಕೂಡ ಬಳಸಲಾಗುವುದು. ಈ ಹಣ್ಣಿಗೆ ಮಾವಿನ ಹಣ್ಣಿನಂತೆ ತುಂಬಾ ಪರಿಮಳವೇನೂ ಇರಲ್ಲ, … Read more