ಜೂನ್ 29 ,6 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ರಾಜಯೋಗ ಆಗರ್ಭ ಶ್ರೀಮಂತರಾಗುವಿರಿ!

Kannada astrology:ಇಂದು ಬಹಳ ಅದ್ಬುತವಾದ ಗುರುವಾರ ಮಂತ್ರಾಲಯ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆಶೀರ್ವಾದದಿಂದ ಈ 6 ರಾಶಿಯವರಿಗೆ ಗುರುಬಲ ಆರಂಭವಾಗುತ್ತಿದೆ.ಮುಂದಿನ 10 ವರ್ಷ ರಾಜಯೋಗ ದೊರೆಯುತ್ತದೆ. ರಾಘವೇಂದ್ರ ಸ್ವಾಮಿಯ ಆಶೀರ್ವಾದ ದೊರೆಯುವುದರಿಂದ ಜೀವನದಲ್ಲಿ ಇವರ ಎಲ್ಲಾ ಸಮಸ್ಯೆಗಳಿಂದ ಮುಕ್ತಿಯನ್ನು ಪಡೆದು ಸುಖ ನೆಮ್ಮದಿ ಜೀವನವನ್ನು ಸಾಗಿಸುತ್ತಾರೆ. ಇಷ್ಟು ದಿನಗಳಿಂದ ಈ ರಾಶಿಯವರು ಅನುಭವಿಸಿದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತದೆ. ಕುಟುಂಬದ ಸದಸ್ಯರ ಮಧ್ಯೆ ಪದೇಪದೇ ಜಗಳ ಆಗುತ್ತಾ ಇರುತ್ತದೆ. ಆದರೆ ಈ ಸಮಯದಲ್ಲಿ ಗುರುರಾಯರ ಆಶೀರ್ವಾದದಿಂದ ಜನರು ತಾಳ್ಮೆಯಿಂದ … Read more

ಪಲಾವ್ ಎಲೆಗಳ ಉಪಯೋಗ!

The use of Palau leaves :ತಯಾರಿಸಿದ ತಿಂಡಿಯಾ ರುಚಿಯನ್ನು ಹೆಚ್ಚಿಸಲು ಬಳಕೆ ಮಾಡುವ ಈ ಎಲೆಗಳು ಪರೋಕ್ಷವಾಗಿ ಆರೋಗ್ಯಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಒದಗಿಸುತ್ತದೆ. ಆಹಾರ ತಯಾರು ಮಾಡುವ ಸಮಯದಲ್ಲಿ ಒಗ್ಗರಣೆಯಲ್ಲಿ ಬಳಕೆಮಾಡುವ ಪಲಾವ್ ಎಲೆಗಳು ಸಾಕಷ್ಟು ಸ್ವಾದಿಷ್ಟಕರವಾದ ಮತ್ತು ಅಷ್ಟೇ ಹಗುರವಾದ ಆಹಾರವನ್ನು ತಿನ್ನಲು ನೀಡುತ್ತದೆ. ಪಲಾವ್ ಎಲೆಗಳ ಇನ್ನಿತರ ಲಾಭಗಳನ್ನು ಮತ್ತು ಪೌಷ್ಟಿಕಾಂಶಗಳ ವಿವರವನ್ನು ನಿಮಗೆ ತಿಳಿಸಿಕೊಡುತ್ತೇವೆ. 1, ಪಲಾವ್ ಎಲೆಯನ್ನು ಆಹಾರದಲ್ಲಿ ಸೇವಿಸುವುದರಿಂದ ರುಚಿಯನ್ನು ಹೆಚ್ಚಿಸುತ್ತದೆ. ಇದಕ್ಕೆ ಕಾರಣ ಅದರಲ್ಲಿರುವ … Read more

ಕೇವಲ 10 ಸೆಕೆಂಡಿನಲ್ಲಿ ನಿಮ್ಮ ಮೇಲೆ ಯಾವ ದೇವರ ಆಶೀರ್ವಾದ ಇದೆ ಅಂತಾ ತಿಳಿಯಿರಿ, ಈ ಎರಡರಲ್ಲಿ ಒಂದು ಹೂವು ಆಯ್ಕೆ ಮಾಡಿ

ನಮಸ್ಕಾರ ಸ್ನೇಹಿತರೆ ಮೇಲೆ ಕಾಣಿಸಿರುವ ಎರಡು ಗುಲಾಬಿ ಹೂಗಳಲ್ಲಿ ಯಾವುದಾದರೂ ಒಂದು ಹೂವನ್ನು ಆಯ್ಕೆ ಮಾಡಿ ನಿಮ್ಮ ಮೇಲೆ ಯಾವ ದೇವರ ಆಶೀರ್ವಾದ ಇದೆ ಎನ್ನುವುದನ್ನು ತಿಳಿಯೋಣ ಮುಂಬರುವ ದಿನಗಳಲ್ಲಿ ನಿಮಗೆ ಯಾವ ರೀತಿಯ ಖುಷಿಯಾದ ಸುದ್ದಿಗಳು ಸಿಗುತ್ತದೆ ಎನ್ನುವುದನ್ನು ಈ ಲೇಖನದಲ್ಲಿ ನೋಡೋಣ ನಮ್ಮ ಜೀವನದಲ್ಲಿ ಬಣ್ಣಗಳಿಗೆ ವಿಶೇಷವಾದ ಸ್ಥಾನವಿದೆ ನಿಮ್ಮ ಮುಂದೆ ಇಲ್ಲಿ ಎರಡು ಬಣ್ಣದ ಗುಲಾಬಿ ಹೂಗಳಿವೆ ಯಾವುದಾದರೂ ಒಂದು ಹೂವುಗಳನ್ನು ನೀವು ಈಗ ಆಯ್ಕೆಮಾಡಿಕೊಳ್ಳಿ ಇಲ್ಲಿ ನಿಮ್ಮ ಮೇಲೆ ಯಾವ ಯಾವ … Read more

ಕಾಮನ್‌ವೆಲ್ತ್ ಗೇಮ್ಸ್ 2022: 17 ಚಿನ್ನ ಸೇರಿದಂತೆ ಒಟ್ಟು 49 ಪದಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತಲುಪಿದ ಭಾರತ

ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ 2022: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ  2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ 17 ಚಿನ್ನ ಸೇರಿದಂತೆ ಒಟ್ಟು 49 ಪದಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತಲುಪಿದೆ.ಕಾಮನ್‌ವೆಲ್ತ್ ಗೇಮ್ಸ್‌ನ 10 ನೇ ದಿನ  ತನ್ನ ಅತ್ಯುತ್ತಮ ಪ್ರದರ್ಶನವನ್ನು ಮುಂದುವರೆಸಿದ ಭಾರತೀಯ ಆಟಗಾರರು ಒಂದರ ಹಿಂದೆ ಒಂದರಂತೆ ಹಲವು ಪದಕಗಳನ್ನು ಗೆದ್ದುಕೊಂಡರು.  ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ  10ನೇ ದಿನದಂದು ನೀತು ಘಂಘಾಸ್, ಅಮಿತ್ ಪಂಘಲ್, ನಿಖತ್ ಜರೀನ್ ಮತ್ತು ಅಲ್ದೌಸ್ ಪಾಲ್ ಎದುರಾಳಿ ಆಟಗಾರರನ್ನು ಸೋಲಿಸಿ ಭಾರತಕ್ಕೆ ಚಿನ್ನದ … Read more

CWG 2022: ಭಾರತೀಯ ಪುರುಷರ ತಂಡದ ಕಮಾಲ್ ! ಲಾನ್ ಬೌಲ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ

Commonwealth Games 2022: ಕಾಮನ್ವೆಲ್ತ್ ಕ್ರೀಡಾಕೂಟದ ಲಾನ್ ಬೌಲ್ಸ್ ಪಂದ್ಯಾವಳಿಯಲ್ಲಿ ಶನಿವಾರ ಚಿನ್ನದ ಪದಕದ ಪಂದ್ಯದಲ್ಲಿ ಭಾರತೀಯ ಪುರುಷರ ತಂಡ ಉತ್ತರ ಐರ್ಲೆಂಡ್ ತಂಡದ ವಿರುದ್ಧ ಸೋಲನ್ನು ಅನುಭವಿಸಿದೆ. ಈ ಪಂದ್ಯದಲ್ಲಿ ಉತ್ತರ ಐರ್ಲೆಂಡ್ ತಂಡ ಚಿನ್ನದ ಪದಕವನ್ನು ಗೆದ್ದುಕೊಂಡರೆ, ಭಾರತೀಯ ತಂಡ ಬೆಳ್ಳಿಯ ಪದಕಕ್ಕೆ ತೃಪ್ತಿ ಪಡೆದುಕೊಂಡಿದೆ. ವಿಕ್ಟೋರಿಯಾ ಪಾರ್ಕ್, ರಾಯಲ್ ಲಿಮಿಂಗ್ಟನ್ ಸ್ಪಾನಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಸುನಿಲ್ ಬಹದ್ದೂರ್, ನವನೀತ್ ಸಿಂಗ್, ಚಂದನ್ ಕುಮಾರ್ ಸಿಂಗ್ ಮತ್ತು ದಿನೇಶ್ ಕುಮಾರ್ ಅವರನ್ನೊಳಗೊಂಡ … Read more

ಫೈನಲ್‌ ಲಗ್ಗೆ ಇಟ್ಟ ಪಿವಿ ಸಿಂಧು: ಪದಕ ಖಚಿತ; ಚಿನ್ನಕ್ಕಾಗಿ ಹೋರಾಟ

ಫೈನಲ್‌ ಲಗ್ಗೆ ಇಟ್ಟ ಪಿವಿ ಸಿಂಧು: ಪದಕ ಖಚಿತ; ಚಿನ್ನಕ್ಕಾಗಿ ಹೋರಾಟ Source link

CWG 2022: ಭಾರತಕ್ಕೆ 11 ನೇ ಚಿನ್ನ ತಂದುಕೊಟ್ಟ ಬಾಕ್ಸರ್ ಅಮಿತ್ ಪಂಘಾಲ್

Commonwealth Games 2022: ಕಾಮನ್ವೆಲ್ತ್ ಕ್ರೀಡಾಕೂಟದ 10ನೇ ದಿನವಾದ ಇಂದೂ ಕೂಡ ಭಾರತೀಯ ಅಥ್ಲೀಟ್ ಗಳ ಪದಕ ಬೇಟೆ ಮುಂದುವರೆದಿದೆ. ಭಾರತೀಯ ಬಾಕ್ಸರ್ ಆಗಿರುವ ಅಮಿತ್ ಪಂಘಾಲ್ ಬಾಕ್ಸಿಂಗ್ ಕ್ರೀಡಾಕೂಟದ 48-51 ಕೆಜಿ ವಿಭಾಗದಲ್ಲಿ ಭಾರತಕ್ಕ ಮತ್ತೊಂದು ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ. ಈ ವಿಭಾಗದ ಫೈನಲ್ ಪಂದ್ಯದಲ್ಲಿ ಅವರು ಇಂಗ್ಲೆಂಡ್ ಬಾಕ್ಸರ್ ಆಗಿರುವ ಕಿಯಾರನ್ ಮ್ಯಾಕ್ಡೋನಾಲ್ಡ್ ಅವರನ್ನು 5-0 ಅಂಕಗಳ ಅಂತರದಿಂದ ಸೋಲಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.  Indian Boxer Amit Panghal wins Gold … Read more

CWG 2022 : ಆಂಗ್ಲರ ವಿರುದ್ಧ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಭರ್ಜರಿ ಗೆಲುವು!

Commonwealth Games 2022 : ಯುನೈಟೆಡ್ ಕಿಂಗ್‌ಡಂನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022 ರ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು  ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವನ್ನು ಸೋಲಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿದೆ. ಕಾಮನ್‌ವೆಲ್ತ್‌ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತದ ಮಹಿಳಾ ಕ್ರಿಕೆಟ್‌ ತಂಡ ಇಂಗ್ಲೆಂಡ್‌ ತಂಡವನ್ನು ಕಾದಾಟದಲ್ಲಿ ಮಣಿಸಿ ಮೊದಲ ಪದಕವನ್ನು ತನ್ನದಾಗಿಸಿಕೊಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ 4 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಭಾರತಕ್ಕೆ ರೋಚಕ ಗೆಲುವು ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು … Read more

CWG 2022: ಪ್ಯಾರಾಪವರ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ: ಇತಿಹಾಸ ನಿರ್ಮಿಸಿದ ಸುಧೀರ್

ಪ್ಯಾರಾ ಪವರ್ ಲಿಫ್ಟರ್ ಸುಧೀರ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಭಾರತಕ್ಕೆ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದೊಡ್ಡ ಸಾಧನೆ ಮಾಡಿದ್ದಾರೆ. ಭಾರತ ಈಗ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಒಟ್ಟು 6 ಚಿನ್ನದ ಪದಕಗಳನ್ನು ಹೊಂದಿದೆ. ಸುಧೀರ್ 212 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಪಡೆದರು. ಇದೇ ಮೊದಲ ಬಾರಿಗೆ ಭಾರತ ಈ ಕೂಟದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ. ಇದನ್ನೂ ಓದಿ: ವರಮಹಾಲಕ್ಷ್ಮೀ ವ್ರತ 2022: ಹಬ್ಬದ ಮಹತ್ವ, ಮುಹೂರ್ತದ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ ಪ್ಯಾರಾ … Read more

Commonwealth ಬಳಿಕ ಇದೀಗ Olympics ನಲ್ಲಿಯೂ ಕೂಡ ಕ್ರಿಕೆಟ್ ಮರುಪ್ರವೇಶ!

Cricket In Olympics:  ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ನ ಬಹುನಿರೀಕ್ಷಿತ ಮರುಪ್ರವೇಶದ ಸಾಧ್ಯತೆ ಹೆಚ್ಚಾಗತೊಡಗಿದೆ. ಏಕೆಂದರೆ ಇಂಟರ್ನ್ಯಾಷನಲ್ ಒಲಂಪಿಕ್ ಕಮಿಟಿ (IOC) ಯುಎಸ್ಎಯ ಲಾಸ್ ಏಂಜಲೀಸ್ನಲ್ಲಿ ನಡೆಯಲಿರುವ 2028 ರ ಒಲಂಪಿಕ್ಸ್ನಲ್ಲಿ ಸೇರ್ಪಡೆಗೊಳ್ಳಲು ಬಯಸುವ 9 ಇತರ ಆಟಗಳ ವಿಮರ್ಶೆಯ ಪಟ್ಟಿಯಲ್ಲಿ ಕ್ರಿಕೆಟ್ ಅನ್ನು ಇರಿಸಿದೆ. ಕ್ರಿಕೆಟ್‌ಗೆ ಒಲಿಂಪಿಕ್ಸ್‌ನಲ್ಲಿ ಸ್ಥಾನ ಸಿಕ್ಕಿದ್ದು ಒಂದೇ ಬಾರಿ ಎಂಬುದು ಇಲ್ಲಿ ಉಲ್ಲೇಖನೀಯ. 1900ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್ ಆಟಗಳಲ್ಲಿ ಕ್ರಿಕೆಟ್ ಕೂಡ ಒಂದಾಗಿತ್ತು. ಆಗ ಬ್ರಿಟನ್ ಮತ್ತು ಆತಿಥೇಯ ಫ್ರಾನ್ಸ್ … Read more