Bihar Political Crisis: ಸುಶೀಲ್ ಮೋದಿಯ ಈ ಸವಾಲು ಸ್ವೀಕರಿಸುತ್ತಾರಾ ನಿತೀಶ್ ಕುಮಾರ್?
Bihar Political Crisis: ಸುಶೀಲ್ ಮೋದಿಯ ಈ ಸವಾಲು ಸ್ವೀಕರಿಸುತ್ತಾರಾ ನಿತೀಶ್ ಕುಮಾರ್? Source link
Bihar Political Crisis: ಸುಶೀಲ್ ಮೋದಿಯ ಈ ಸವಾಲು ಸ್ವೀಕರಿಸುತ್ತಾರಾ ನಿತೀಶ್ ಕುಮಾರ್? Source link
ಕೋಲಾರ: ಜೆಡಿಎಸ್ ಪಕ್ಷದವರು ಗೆದ್ದರೆ ಬಿಜೆಪಿಯವರಿಗೆ ಮಾರಾಟ ಆಗುತ್ತಾರೆ ಎಂದು ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಾಗ್ದಾಳಿ ನಡೆಸಿದ್ದಾರೆ. ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ’ದ ಅಂಗವಾಗಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆ ವೇಳೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಕೆ.ವೈ.ನಂಜೇಗೌಡ ಮಾತನಾಡಿದ್ದಾರೆ. ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿರುವ ನಂಜೇಗೌಡ, ‘ಈ ಹಿಂದೆಯೇ ಜೆಡಿಎಸ್ ನವರು ಬಿಜೆಪಿಯವರಿಗೆ ಮಾರಾಟವಾಗಿದ್ದರು. ಜೆಡಿಎಸ್ ಅವರಿಗೆ 20-25 ಸೀಟ್ ಬಂದ್ರೆ ಕತೆ ಮುಗೀತು. ಅವರು ಮತ್ತೆ ಬಿಜೆಪಿ ಜೊತೆ ಹೋಗ್ತಾರೆ. ಇದರಲ್ಲಿ … Read more
ನಿತೀಶ್ ಕುಮಾರ್ ಮತ್ತೊಮ್ಮೆ ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿಯಲು ನಿರ್ಧರಿಸಿದ್ದಾರೆ. ನಿತೀಶ್ ಈಗ ಮತ್ತೆ 2015ರ ಸೂತ್ರದೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಹೊರಟಿದ್ದಾರೆ. ಇದರಲ್ಲಿ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಪ್ರಸಾದ್ ಯಾದವ್ ಪ್ರಮುಖ ಪಾತ್ರ ವಹಿಸಿದ್ದರು ಎಂದು ಬಲ್ಲ ಮೂಲಗಳು ಮಾಹಿತಿ ನೀಡಿವೆ. ಕ್ರಿಕೆಟ್ ಪಿಚ್‌ನಿಂದ ಅಧಿಕಾರದ ಕಾರಿಡಾರ್‌ಗೆ ಆಗಮಿಸಿದ ತೇಜಸ್ವಿ ಯಾದವ್ ಬಗ್ಗೆ ಇಲ್ಲಿ ಒಂದಿಷ್ಟು ಮಾಹಿತಿಯನ್ನು ನೀಡಲಾಗಿದೆ. ಇದನ್ನೂ ಓದಿ: Viral Video : ತಾಳಿ ಕಟ್ಟುವಾಗಲೇ ಹೊಡೆದಾಡಿಕೊಂಡ ವಧು – ವರರು.. ಮುಂದೇನಾಯ್ತು ನೀವೇ … Read more
ಬೆಂಗಳೂರು: ನರಗಳ ದೌರ್ಬಲ್ಯವಿದ್ದರೆ ಮಕ್ಕಳಾಗುವುದು ವಿಳಂಬವಾಗುತ್ತದೆ ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಮೇಶ್ ಕುಮಾರ್ ವಿಕೃತ, ಕೊಳಕು ಮನಃಸ್ಥಿತಿ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವಿಕೃತ-ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. … Read more
ಶಿವಮೊಗ್ಗ : ಸಿದ್ದರಾಮಯ್ಯ ಅವರು 75 ವರ್ಷದ ಹುಟ್ಟು ಹಬ್ಬ ಆಚರಣೆ ಮಾಡಿದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಇಡೀ ರಾಜ್ಯದ ಜನ ಅವರಿಗೆ ಒಳ್ಳೆಯದಾಗಲಿ ಅಂತಾ ಶುಭ ಕೋರಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಷ್ಟ್ರದ ಹಿತದೃಷ್ಟಿಯಿಂದ ಒಳ್ಳೆಯ ಕೆಲಸ ಮಾಡಿ. ರಾಷ್ಟ್ರದ್ರೋಹಿಗಳಿಗೆ ಬೆಂಬಲಿಸಬೇಡಿ. ಅವರ ಪಕ್ಷದಲ್ಲಿ ಸಂತೋಷಪಡುವವರು ಸಂತೋಷಪಟ್ಟಿದ್ದಾರೆ. ಹೊಟ್ಟೆ ಉರಿದುಕೊಳ್ಳುವವರು ಹೊಟ್ಟೆ ಉರಿದುಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ … Read more
ED Notice Mallikarjun Kharge : ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಈ ಹಿಂದೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದರು. ಇದೀಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ನನಗೆ ಇಡಿ ನೋಟಿಸ್ ಬಂದಿದೆ. ನಾವು ಯಾವುದಕ್ಕೂ ಹೆದರುವುದಿಲ್ಲ. ಆದರೆ, ದೈರ್ಯದಿಂದ ಹೋರಾಡುತ್ತೇವೆ ಎಂದು ಹೇಳಿದ್ದಾರೆ. ತಕ್ಷಣವೆ ವಿಚಾರಣೆಗೆ ಬನ್ನಿ … Read more
ಬೆಂಗಳೂರು: ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಇನ್ನೂ ಹೆಚ್ಚಾಗುತ್ತದೆ ಎಂಬ ಬಗ್ಗೆ ನಾನು ಮಾತನಾಡುವುದಿಲ್ಲ. ಅವರ ದೌರ್ಬಲ್ಯದ ಮೇಲೆ ನಾವು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ. ಮುಂಬರುವ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷ ಕಚೇರಿ ಜೆಪಿ ಭವನದಲ್ಲಿ ಕರೆದಿರುವ ಪಕ್ಷದ ಮುಖಂಡರು, ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದರು ಅವರು.ಸಿದ್ದರಾಮೋತ್ಸವಕ್ಕೆ ಬರುವಾಗ ಅವರ ಕ್ಷೇತ್ರದ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಆ ಕಾರ್ಯಕ್ರಮದಲ್ಲಿ ಆ ಕಾರ್ಯಕರ್ತನಿಗಾಗಿ ಒಂದು ಶ್ರದ್ಧಾಂಜಲಿ ಕೂಡ ಸಲ್ಲಿಕೆ ಮಾಡಿಲ್ಲ. … Read more
ಹುಬ್ಬಳ್ಳಿ: ಸಿದ್ಧರಾಮೋತ್ಸವ ಕಾರ್ಯಕ್ರದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ರಾತ್ರಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಸಭೆಯನ್ನು ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ‘ರಾಜಕೀಯ ವ್ಯವಹಾರಗಳ ಸಮಿತಿ’ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @kcvenugopalmp ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಧಾನಸಭೆ ವಿಪಕ್ಷ ನಾಯಕರಾದ @siddaramaiah, ವಿಧಾನ ಪರಿಷತ್ ವಿಪಕ್ಷ ನಾಯಕರಾದ @HariprasadBK2 ಉಪಸ್ಥಿತರಿದ್ದರು. pic.twitter.com/OGpYcSQd2k — Karnataka Congress (@INCKarnataka) August … Read more
ಬಾಗಲಕೋಟೆ: ಸಿದ್ಧರಾಮೋತ್ಸವಕ್ಕೆ ಹೊರಟ ಕ್ರೂಸರ್ ಪಲ್ಟಿಯಾಗಿದ್ದರಿಂದಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ನಡೆದಿದೆ.ಮೃತಪಟ್ಟಿರುವ ಯುವಕನನ್ನು ಪ್ರಕಾಶ್ ಬಡಿಗೇರ್ ಎಂದು ತಿಳಿದುಬಂದಿದೆ. ಈ ಮಾಹಿತಿ ಲಭ್ಯವಾದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕೆರೂರು ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಮೃತಪಟ್ಟಿರುವ ಪ್ರಕಾಶ್ ಬಡಿಗೇರ್ (34) ಮುಧೋಳ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮವರು ಎನ್ನಲಾಗಿದೆ.ಇದೆ ವೇಳೆ ಗಾಯಗೊಂಡವರನ್ನು ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದೆಡೆಗೆ ಈ ದುರ್ಘಟನೆಯ ಬಗ್ಗೆ ಮಾಜಿ … Read more
ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ಮಂಕಿಪಾಕ್ಸ್ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿದ ಸೂಚನೆಗಳು 1. ದೇಶದಲ್ಲಿ ಆರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಸೋಂಕಿತರ ಪರೀಕ್ಷೆಗೆ ಸೂಕ್ತ ಕ್ರಮ ವಹಿಸಬೇಕು. 2. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ಸೋಂಕು ಧೃಢಪಟ್ಟ ವ್ಯಕ್ತಿಗಳನ್ನು 21 ದಿನಗಳ ಕ್ವಾರಂಟೈನ್ ಮಾಡುವುದು ಸೇರಿದಂತೆ ಅಗತ್ಯ … Read more