CWG 2022: ಸ್ಕ್ವ್ಯಾಷ್ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ತನ್ನದಾಗಿಸಿಕೊಂಡ ಸೌರವ್ ಘೋಶಾಲ್-ದೀಪಿಕಾ ಪಲ್ಲಿಕಲ್ ಜೋಡಿ

CWG 2022: ಕಾಮನ್ವೆಲ್ತ್ ಕ್ರೀಡಾಕೂಟದ 10ನೇ ದಿನವಾದ ಇಂದು ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದೆ. ಇದುವರೆಗೆ ಭಾರತ ಈ ಪಂದ್ಯಾವಳಿಯಲ್ಲಿ ಒಟ್ಟು 49 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಇತ್ತೀಚಿನ ವರದಿಗಳ ಪ್ರಕಾರ, ಸ್ಕ್ವ್ಯಾಷ್ ಮಿಶ್ರ ಡಬಲ್ಸ್ ಪಂದ್ಯದಲ್ಲಿ ಭಾರತದ ಸೌರವ್ ಘೋಶಾಲ್ ಹಾಗೂ ದೀಪಿಕಾ ಪಲ್ಲಿಕಲ್ ಜೋಡಿ ಕಂಚಿನ ಪದಕ ತನ್ನದಾಗಿಸಿಕೊಂಡಿದೆ. ಇದು ಭಾರತದ ಪಾಲಿಗೆ ಈ ಪಂದ್ಯಾವಳಿಯಲ್ಲಿ 50ನೇ ಪದಕವಾಗಿದೆ.  #CommonwealthGames2022 | India’s Saurav Ghosal & Dipika Pallikal win a bronze … Read more

CWG 2022 Women Hockey: ಭಾರತೀಯ ವನಿತೆಯರ ಕಮಾಲ್, ಭಾರತಕ್ಕೆ ಮತ್ತೊಂದು ಕಂಚು

CWG 2022 Women Hockey:  ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022 ರ 10 ನೇ ದಿನವಾದ ಇಂದು, ಭಾರತೀಯ ಮಹಿಳಾ ಹಾಕಿ ತಂಡ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ಬರೆದಿದೆ. ಈ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ 2-1 ಗೋಲುಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿದೆ. ಭಾರತ ಮಹಿಳಾ ಹಾಕಿ ತಂಡ 16 ವರ್ಷಗಳ ಬಳಿಕ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದಿದೆ. ಭಾರತ ಮಹಿಳಾ ಹಾಕಿ … Read more

CWG 2022: ಭಾರತಕ್ಕೆ 11 ನೇ ಚಿನ್ನ ತಂದುಕೊಟ್ಟ ಬಾಕ್ಸರ್ ಅಮಿತ್ ಪಂಘಾಲ್

Commonwealth Games 2022: ಕಾಮನ್ವೆಲ್ತ್ ಕ್ರೀಡಾಕೂಟದ 10ನೇ ದಿನವಾದ ಇಂದೂ ಕೂಡ ಭಾರತೀಯ ಅಥ್ಲೀಟ್ ಗಳ ಪದಕ ಬೇಟೆ ಮುಂದುವರೆದಿದೆ. ಭಾರತೀಯ ಬಾಕ್ಸರ್ ಆಗಿರುವ ಅಮಿತ್ ಪಂಘಾಲ್ ಬಾಕ್ಸಿಂಗ್ ಕ್ರೀಡಾಕೂಟದ 48-51 ಕೆಜಿ ವಿಭಾಗದಲ್ಲಿ ಭಾರತಕ್ಕ ಮತ್ತೊಂದು ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ. ಈ ವಿಭಾಗದ ಫೈನಲ್ ಪಂದ್ಯದಲ್ಲಿ ಅವರು ಇಂಗ್ಲೆಂಡ್ ಬಾಕ್ಸರ್ ಆಗಿರುವ ಕಿಯಾರನ್ ಮ್ಯಾಕ್ಡೋನಾಲ್ಡ್ ಅವರನ್ನು 5-0 ಅಂಕಗಳ ಅಂತರದಿಂದ ಸೋಲಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.  Indian Boxer Amit Panghal wins Gold … Read more

CWG 2022 : ಆಂಗ್ಲರ ವಿರುದ್ಧ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಭರ್ಜರಿ ಗೆಲುವು!

Commonwealth Games 2022 : ಯುನೈಟೆಡ್ ಕಿಂಗ್‌ಡಂನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022 ರ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು  ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವನ್ನು ಸೋಲಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿದೆ. ಕಾಮನ್‌ವೆಲ್ತ್‌ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತದ ಮಹಿಳಾ ಕ್ರಿಕೆಟ್‌ ತಂಡ ಇಂಗ್ಲೆಂಡ್‌ ತಂಡವನ್ನು ಕಾದಾಟದಲ್ಲಿ ಮಣಿಸಿ ಮೊದಲ ಪದಕವನ್ನು ತನ್ನದಾಗಿಸಿಕೊಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ 4 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಭಾರತಕ್ಕೆ ರೋಚಕ ಗೆಲುವು ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು … Read more

Commonwealth ಬಳಿಕ ಇದೀಗ Olympics ನಲ್ಲಿಯೂ ಕೂಡ ಕ್ರಿಕೆಟ್ ಮರುಪ್ರವೇಶ!

Cricket In Olympics:  ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ನ ಬಹುನಿರೀಕ್ಷಿತ ಮರುಪ್ರವೇಶದ ಸಾಧ್ಯತೆ ಹೆಚ್ಚಾಗತೊಡಗಿದೆ. ಏಕೆಂದರೆ ಇಂಟರ್ನ್ಯಾಷನಲ್ ಒಲಂಪಿಕ್ ಕಮಿಟಿ (IOC) ಯುಎಸ್ಎಯ ಲಾಸ್ ಏಂಜಲೀಸ್ನಲ್ಲಿ ನಡೆಯಲಿರುವ 2028 ರ ಒಲಂಪಿಕ್ಸ್ನಲ್ಲಿ ಸೇರ್ಪಡೆಗೊಳ್ಳಲು ಬಯಸುವ 9 ಇತರ ಆಟಗಳ ವಿಮರ್ಶೆಯ ಪಟ್ಟಿಯಲ್ಲಿ ಕ್ರಿಕೆಟ್ ಅನ್ನು ಇರಿಸಿದೆ. ಕ್ರಿಕೆಟ್‌ಗೆ ಒಲಿಂಪಿಕ್ಸ್‌ನಲ್ಲಿ ಸ್ಥಾನ ಸಿಕ್ಕಿದ್ದು ಒಂದೇ ಬಾರಿ ಎಂಬುದು ಇಲ್ಲಿ ಉಲ್ಲೇಖನೀಯ. 1900ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್ ಆಟಗಳಲ್ಲಿ ಕ್ರಿಕೆಟ್ ಕೂಡ ಒಂದಾಗಿತ್ತು. ಆಗ ಬ್ರಿಟನ್ ಮತ್ತು ಆತಿಥೇಯ ಫ್ರಾನ್ಸ್ … Read more

CWG 2022: ಆಸ್ಟ್ರೇಲಿಯಾವನ್ನು ಬಗ್ಗುಬಡಿದ ಭಾರತ: ಪದಕದ ನಿರೀಕ್ಷೆ ಜೀವಂತ

ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ ಇಲ್ಲಿಯವರೆಗೆ ನಾಲ್ಕು ಪದಕಗಳನ್ನು ಗೆದ್ದಿದೆ. ಭಾರತದ ವೇಟ್‌ಲಿಫ್ಟರ್‌ಗಳು ಅದ್ಭುತ ಆಟ ಪ್ರದರ್ಶಿಸುತ್ತಿದ್ದಾರೆ. ಇದೀಗ ಬ್ಯಾಡ್ಮಿಂಟನ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿದ್ದು, ಕ್ವಾರ್ಟರ್‌ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಮತ್ತೊಂದು ಪದಕ ಬರುವ ಭರವಸೆ ಮೂಡಿದೆ. ಇದನ್ನೂ ಓದಿ: Arecanut today price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ ಭಾರತ ಬ್ಯಾಡ್ಮಿಂಟನ್ ತಂಡವು ಕಾಮನ್‌ವೆಲ್ತ್ ಗೇಮ್ಸ್‌ನ ಮಿಶ್ರ ತಂಡ ವಿಭಾಗದ ಎ ಗುಂಪಿನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ … Read more