ಸಕ್ಕರೆ ಕಾಯಿಲೆ ಇದ್ದವರು ಈ ಟಿಪ್ಸ್ ಅನ್ನು ಫಾಲೋ ಮಾಡಿ!
ನಾವು ಯಾವುದೇ ಕಾರಣಕ್ಕೂ ನಮ್ಮ ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾಗಲು ಬಿಡಬಾರದು. ಏಕೆಂದರೆ ಇದರಿಂದ ಹಲವು ಆರೋಗ್ಯದ ತೊಂದರೆಗಳು ಕಂಡು ಬರಲು ಪ್ರಾರಂಭವಾಗುತ್ತದೆ. ಮಧುಮೇಹ ಹೆಚ್ಚಾಗಿರುವ ವ್ಯಕ್ತಿಗಳಿಗೆ ಹೃದಯದ ತೊಂದರೆ ಕೂಡ ಕಾಡುವ ಸಾಧ್ಯತೆ ಇರುತ್ತದೆ.ಹೀಗಾಗಿ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಅತ್ಯುತ್ತಮವಾಗಿ ನಿರ್ವಹಿಸಿಕೊಳ್ಳುವುದರ ಜೊತೆಗೆ ಆಗಾಗ ಮಧುಮೇಹ ಪರೀಕ್ಷೆಯನ್ನು ಮಾಡಿಸಿಕೊಂಡು ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು ಇದಕ್ಕೆ ಸಂಬಂಧಪಟ್ಟಂತೆ ಕೆಲವು ಟಿಪ್ಸ್ ಗಳನ್ನು ಇಲ್ಲಿ ತಿಳಿಸಿಕೊಡಲಾಗಿದೆ. ಬೆಳಗಿನ ಉಪಹಾರ ಆರೋಗ್ಯಕರವಾಗಿರಲಿ–ಬೆಳಗಿನ ಸಮಯದಲ್ಲಿ ಉಪಹಾರದ ರೂಪದಲ್ಲಿ ನೀವು ಸೇವನೆ ಮಾಡುವ ಆಹಾರ … Read more