ದಿನಾಲೂ 1ಬಾಳೆಹಣ್ಣು ಚಮತ್ಕರ ನೋಡಿ!

ಬಾಳೆಹಣ್ಣು ವಿಶ್ವದ ಎಲ್ಲಾ ಭಾಗದಲ್ಲೂ ಸುಲಭವಾಗಿ ಸಿಗುತ್ತದೆ. ದಿನಕ್ಕೊಂದು ಬಾಳೆಹಣ್ಣು ತಿಂದರೆ ಸಾಕು ಹಲವಾರು ಆರೋಗ್ಯ ಲಾಭಗಳು ದೊರೆಯುತ್ತದೆ.ಇದು ದೇಹಕ್ಕೆ ತಕ್ಷಣ ಶಕ್ತಿಯನ್ನು ಒದಗಿಸುತ್ತದೆ. ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇವೇ. ಬಾಳೆಹಣ್ಣಿನಲ್ಲಿ ಸೇಬು ಗಿಂತಲೂ ಹೆಚ್ಚು ಪೋಷಕಾಂಶ ಇದೆ. ಇದನ್ನು ಪ್ರತಿದಿನ ಸೇವಿಸುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಇದರಲ್ಲಿ ಪೊಟ್ಯಾಷಿಯಂ ಇರುವುದರಿಂದ ಇದು ರಕ್ತದ ಒತ್ತಡವನ್ನು ಕಡಿಮೆ ಮಾಡುತ್ತದೆ.ಇದರಲ್ಲಿ ಕ್ಯಾಲ್ಸಿಯಂ ಅಧಿಕವಾಗಿರುವುದರಿಂದ ಹಲ್ಲು ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ನಾರಿನಂಶ ಅಧಿಕವಾಗಿರುವುದರಿಂದ ಮಲಬದ್ಧತೆ ನಿವಾರಿಸುತ್ತದೆ. ಬಾಳೆಹಣ್ಣಿನಲ್ಲಿ ಸಿರೋಟಿನ್ … Read more

Health Tips: ಮೂತ್ರಪಿಂಡಗಳಿಂದ ವಿಷಕಾರಿ ಪದಾರ್ಥಗಳನ್ನು ಹೊರಹಾಕಲು ಈ ಡ್ರಿಂಕ್ ಬಳಸಿ

Kidney Detox Drinks: ಮೂತ್ರಪಿಂಡಗಳು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗ್ವೆ, ಕಿಡ್ನಿ ನಮಗೆ ನಮ್ಮ ದೇಹದ ಅನೇಕ ಕಾರ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ.ಆದ್ದರಿಂದ ಮೂತ್ರಪಿಂಡವನ್ನು ಆರೋಗ್ಯಕರವಾಗಿಡುವುದು ತುಂಬಾ ಮಹತ್ವದ್ದಾಗಿದೆ. ಮತ್ತೊಂದೆಡೆ, ಆರೋಗ್ಯಕರ ಆಹಾರ ಮತ್ತು ಸಾಕಷ್ಟು ನೀರು ಕುಡಿಯುವ ಮೂಲಕ ಮೂತ್ರಪಿಂಡವನ್ನು ಆರೋಗ್ಯಕರವಾಗಿರಿಸಿಕೊಳ್ಳಬಹುದು. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ಕಿಡ್ನಿ ಹಾಳಾಗುವ ಅಪಾಯ ಕಡಿಮೆಯಾಗುತ್ತದೆ. ಇನ್ನೊಂದೆಡೆ ಕಿಡ್ನಿಯನ್ನು ಆರೋಗ್ಯಕರವಾಗಿರಿಸಿಕೊಳ್ಳಲು ಕಿಡ್ನಿಯನ್ನು ಡಿಟಾಕ್ಸ್ ಮಾಡುವುದು ಕೂಡ ಮಹತ್ವದ್ದಾಗಿದೆ. ಇದಕ್ಕಾಗಿ ನಿಮ್ಮ ಆಹಾರದಲ್ಲಿ ನೀವು ಕೆಲವು ಪಾನೀಯಗಳನ್ನು ಶಾಮೀಲುಗೊಳಿಸಬೇಕು … Read more

Skin Care Tips: ಸೋಡಾ ವಾಟರ್ ನಿಂದ ಮುಖ ತೊಳೆಯುವುದರಿಂದಾಗುವ ಈ ಲಾಭ ನಿಮಗೆ ತಿಳಿದಿದೆಯೇ?

Soda Water Benefits For Face: ಹೊಳಪಾದ ತ್ವಚೆಯನ್ನು ಪಡೆದುಕೊಳ್ಳಲು ಜನರು ದುಬಾರಿ ಸೌಂದರ್ಯವರ್ಧಕಗಳು ಹಾಗೂ ಮನೆಮದ್ದುಗಳನ್ನು ಬಳಸುತ್ತಾರೆ. ಆದರೆ ಸೋಡಾ ನೀರನ್ನು ಬಳಸುವುದರಿಂದಲೂ ಕೂಡ ಹೊಳಪಾದ ತ್ವಚೆಯನ್ನು ಪಡೆಯಬಹುದು ಎಂಬ ಸಂಗತಿ ನಿಮಗೆ ತಿಳಿದಿದೆಯಾ? ಹೌದು, ಸೋಡಾ ನೀರಿನಿಂದ ಮುಖ ತೊಳೆದರೆ ತ್ವಚೆಗೆ ಹೆಚ್ಚಿನ ಲಾಭ ಸಿಗುತ್ತದೆ ಎಂಬುದು ಬಹುತೇಕರಿಗೆ ತಿಳಿದಿಲ್ಲ. ಇದು ತ್ವಚೆಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುವುದಲ್ಲದೆ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಸೋಡಾ ನೀರಿನಿಂದ ಮುಖ ತೊಳೆಯುವುದರಿಂದ ಆಗುವ ಲಾಭಗಳೇನು … Read more

Raw Milk: ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಕಿಂಚಿತ್ತು ಒಳ್ಳೆಯದಲ್ಲ.. ಯಾಕೆ ಗೊತ್ತಾ?

Raw Milk Side Effects: ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ ಏಕೆಂದರೆ ಬಹುತೇಕ ಎಲ್ಲಾ ರೀತಿಯ ಪೋಷಕಾಂಶಗಳು ಅದರಲ್ಲಿ ಕಂಡುಬರುತ್ತವೆ, ಅದಕ್ಕಾಗಿಯೇ ಹೆಚ್ಚಿನ ಆರೋಗ್ಯ ತಜ್ಞರು ಉತ್ತಮ ಆರೋಗ್ಯಕ್ಕಾಗಿ ಅದರ ಸೇವನೆಯನ್ನು ಶಿಫಾರಸು ಮಾಡುತ್ತಾರೆ. ಹಾಲನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತದೆ, ಕೆಲವರು ನೇರವಾಗಿ ಅಥವಾ ಡೈರಿ ಉತ್ಪನ್ನಗಳನ್ನು ತಿನ್ನುತ್ತಾರೆ. ಈ ಸೂಪರ್‌ಫುಡ್‌ನ ಪ್ರಯೋಜನವನ್ನು ಪಡೆಯಬಹುದು. ಆದರೆ ಅನೇಕರಿಗೆ ಹಸಿ ಹಾಲು ಕುಡಿಯುವುದು ಪ್ರಯೋಜನಕಾರಿಯೇ ಅಥವಾ ಹಾನಿಕಾರಕವೇ? ಎಂಬ ಗೊಂದಲವಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ. ಹಸಿ ಹಾಲನ್ನು ಕುಡಿಯುವ ಬಗ್ಗೆ … Read more

Diabetes:ಮಧುಮೇಹ ನಿಯಂತ್ರಣಕ್ಕೆ ಹುರಿದ ಗೋಧಿಯ ಈ ಉಪಾಯ ಒಮ್ಮೆ ಟ್ರೈ ಮಾಡಿ ನೋಡಿ

Roasted Wheat Health Benefits: ಗೋದಿಯಿಂದ ತಯಾರಿಸಲಾಗುವ ಚಪಾತಿ ಬಹುತೇಕರು ಸೇವಿಸಿರಬಹುದು. ಆದರೆ, ಗೋದಿಯನ್ನು ಹುರಿದೂ ಕೂಡ ಸೇವಿಸಬಹುದು ಎಂಬ ಸಂಗತಿ ನಿಮಗೆ ತಿಳಿದಿದೆಯೇ? ಹೌದು ಭಾರತದ ಹಲವು ರಾಜ್ಯಗಳಲ್ಲಿ ಗೋದಿಯನ್ನು ಹುರಿದು ಸೇವಿಸಲಾಗುತ್ತದೆ. ಹಲವು ಮನೆಗಳಲ್ಲಿ ಗೋದಿಯನ್ನು ಹುರಿದು ಉಪಹಾರದ ರೂಪದಲ್ಲಿ ಸೇವಿಸಲಾಗುತ್ತದೆ. ಗೋದಿಯನ್ನು ಹುರಿದು ತಿನ್ನುವುದರಿಂದ ಶಾರೀರದ ಹಲವು ಸಮಸ್ಯೆಗಳು ನಿವಾರಣೆಯಾಗುತ್ತವೆ. ಏಕೆಂದರೆ ಇದರಲ್ಲಿ ಹೇರಳ ಪ್ರಮಾಣದಲ್ಲಿ ಫೈಬರ್, ಕ್ಯಾಲ್ಸಿಯಂ ಹಾಗೂ ಕಬ್ಬಿಣದ ಅಂಶವಿರುತ್ತದೆ. ಇವು ದೇಹಕ್ಕೆ ತುಂಬಾ ಲಾಭಕಾರಿಯಾಗಿವೆ. ಹಾಗಾದರೆ ಬನ್ನಿ ಗೋದಿಯನ್ನು ಹುರಿದು … Read more

Men Health Tips: ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿಪಡೆಯಲು ಬಯಸುವ ಪುರುಷರು ಈ ಉಪಾಯಗಳನ್ನು ಅನುಸರಿಸಿ

Hair Loss Home Remedies For Male: ಸಾಮಾನ್ಯವಾಗಿ ಕೂದಲುದುರುವ ಸಮಸ್ಯೆಯಿಂದ ಮಹಿಳೆಯರು ಮಾತ್ರ ತೊಂದರೆಗೆ ಒಳಗಾಗುತ್ತಾರೆ ಎಂದು ನಾವು ಭಾವಿಸುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಪುರುಷರೂ ಕೂಡ ಕಳಪೆ ಆಹಾರ, ಒತ್ತಡದಿಂದ ಕೂದಲು ಉದುರುವ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಿರುವಾಗ, ಪುರುಷರು ಕೂದಲು ಉದುರುವಿಕೆಯನ್ನು ತಡೆಯಲು ವಿವಿಧ ಕ್ರಮಗಳನ್ನು ಅನುಸರಿಸುತ್ತಾರೆ. ಆದರೂ ಕೂಡ ಅವರಿಗೆ ಸಿಗಬೇಕಾದ ಪರಿಣಾಮ ಸಿಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ನೀವು ಚಿನಿತಿಸುವ ಅವಶ್ಯಕತೆ ಇಲ್ಲ, ನೀವೂ ಕೂಡ ಕೆಲ ಮನೆಮದ್ದುಗಳನ್ನು ಬಳಸುವ ಮೂಲಕ ಕೂದಲು … Read more

Health Tips: ಮೂತ್ರಪಿಂಡದ ಆರೋಗ್ಯ ರಕ್ಷಣೆಗೆ ಇಲ್ಲಿವೆ ಮೂರು ಹೆಲ್ದಿ ಡ್ರಿಂಕ್ಸ್

Kidney Health: ಮೂತ್ರಪಿಂಡವು ನಮ್ಮ ದೇಹದ ಅವಿಭಾಜ್ಯ ಅಂಗವಾಗಿದೆ, ಇದು ದೇಹದಲ್ಲಿ ಇರುವ ಕೊಳೆಯನ್ನು ಸ್ವಚ್ಛಗೊಳಿಸಲು ನಮಗೆ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ರಕ್ತದಲ್ಲಿರುವ ಕೊಳೆಯನ್ನೂ ಸಹ ಸ್ವಚ್ಛಗೊಳಿಸಲು ಇದು ಸಹಕರಿಸುತ್ತದೆ. ಹೀಗಿರುವಾಗ, ಮೂತ್ರಪಿಂಡವು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಹಲವಾರು ಸಮಸ್ಯೆಗಳ ಅಪಾಯ ಎದುರಾಗುತ್ತದೆ. ಆದ್ದರಿಂದ ಕಿಡ್ನಿಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ಕಿಡ್ನಿ ಆರೋಗ್ಯವಾಗಿರಲು ನೀವು ಬಯಸುತ್ತಿದ್ದರೆ, ನಿಂಬೆಯನ್ನು ಸೇವಿಸಿ. ನಿಂಬೆಹಣ್ಣಿನ ಸೇವನೆಯಿಂದ ಕಿಡ್ನಿಯಲ್ಲಿರುವ ಕೊಳೆ ಶುದ್ಧವಾಗುತ್ತದೆ. ಮೂತ್ರಪಿಂಡವನ್ನು ಆರೋಗ್ಯವಾಗಿಡಲು ನಿಂಬೆಯನ್ನು ಹೇಗೆ ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ, … Read more