ಮುಟ್ಟಿನ ಸಮಯದಲ್ಲಿ ಆಗುವಂತಹ ಹೊಟ್ಟೆ ನೋವಿಗೆ ಇಲ್ಲಿದೆ ಮನೆಮದ್ದು!
ಮಹಿಳೆಯರಿಗೆ ಪ್ರತಿ ತಿಂಗಳು ಮುಟ್ಟಿನ ಸಮಸ್ಯೆಯಿಂದ ನೋವು ಹಾಗೂ ಸಂಕಟಗಳು ಕಾಡುವುದು ಸಾಮಾನ್ಯ. ಮುಟ್ಟಿನ ಸಂದರ್ಭದಲ್ಲಿ ಗರ್ಭಾಶಯದ ಸ್ನಾಯುಗಳು ಸಂಕುಚಿತಗೊಂಡು, ಅಂತರ್ನಿರ್ಮಿತ ಒಳಪದರಗಳನ್ನು ಹೊರಹಾಕುವ ಕಾರ್ಯದಲ್ಲಿ ತೊಡಗಿಕೊಂಡಿರುತ್ತದೆ. ಅಂತಹ ಸಂದರ್ಭದಲ್ಲಿ ಸ್ನಾಯುಗಳು ತೀವ್ರವಾದ ಸೆಳೆತ ಮತ್ತು ನೋವಿಗೆ ಒಳಗಾಗುತ್ತದೆ. ಕೆಲವರು ಋತುಚಕ್ರದ ಸಂದರ್ಭದಲ್ಲಿ ವಾಕರಿಕೆ, ಅತಿಸಾರ, ತಲೆನೋವು ಮತ್ತು ಬೆನ್ನು ನೋವಿನಂತಹ ಸಮಸ್ಯೆಗಳಿಂದ ಜರ್ಜರಿತರಾಗುತ್ತಾರೆ. ಇಂತಹ ಸಮಸ್ಯೆಗಳು ಕಾಣಿಸಿಕೊಂಡಾಗ ಯಾವ ರೀತಿಯ ಮನೆ ಪರಿಹಾರಗಳನ್ನು ಮಾಡಬಹುದು? ಅವು ಹೇಗೆ ಪರಿಣಾಮಕಾರಿಯಾದ ವಿಶ್ರಾಂತಿಯನ್ನು ನೀಡುತ್ತವೆ? ಎನ್ನುವುದನ್ನು ನಿಮಗಾಗಿ ಈ … Read more