Kannada News :ನಿಮ್ಮ D ಹೆಸರು ಅಕ್ಷರದಿಂದ ಶುರುವಾಗಿದ್ರೆ ನೋಡಿ

Kannada News :ನಿಮ್ಮ ಹೆಸರಿನ ಅಕ್ಷರ ಡಿ ಎಂಬ ಅಕ್ಷರ ದಿಂದ ಆರಂಭವಾಗುತ್ತದೆ. ಹಾಗಾದರೆ ನಿಮ್ಮ ಹೆಸರಿನ ಬಗ್ಗೆ ಆಗಲಿ ನಿಮ್ಮ ವ್ಯಕ್ತಿತ್ವದ ಬಗ್ಗೆ ಆಗಲಿ ನಿಮ್ಮ ಸ್ವಭಾವದ ಬಗ್ಗೆ ಆಗಲಿ ಸಂಖ್ಯಾಶಾಸ್ತ್ರ ಏನು ಹೇಳುತ್ತದೆ ಅನ್ನೋದ ನ್ನ ಹೇಳ್ತೀನಿ ಕೇಳಿ ಡಿ ಎಂಬ ಅಕ್ಷರ ನಾಲ್ಕು ನೇ ಸಂಖ್ಯೆಯನ್ನು ಪ್ರತಿನಿಧಿಸುತ್ತ ದೆ ಡಿ ಎಂಬ ಅಕ್ಷರ ವನ್ನ ಯಾರು ಹೆಸರಾಗಿ ಹೊಂದಿ ರುತ್ತಾರೋ ಆ ವ್ಯಕ್ತಿಗಳು ತಮ್ಮನ್ನು ಹೆಚ್ಚು ಕೆಲಸ ಮಾಡುವ ಲ್ಲಿ ಅಳವಡಿಸಿಕೊಂಡಿರುತ್ತಾರೆ. ಅಷ್ಟೇ … Read more

ರಾತ್ರಿ ನಿದ್ದೆ ಚೆನ್ನಾಗಿ ಆಗ್ಬೇಕು ಅಂದ್ರೆ ಟೀ ಕುಡಿಯಿರಿ

Kannada News :ರಾತ್ರಿ ನಿದ್ದೆ ಚೆನ್ನಾಗಿ ಬೇಕು ಅಂದ್ರೆ ಟೀ ಕುಡಿಯಿರಿ. ರಾತ್ರಿ ನಿದ್ದೆ ಬರ ಲ್ವಾ? ಹಾಗಾದ್ರೆ ಟೀ ಕುಡೀ ರಿ ನಿದ್ದೆ ಬರುತ್ತೆ ಬ್ಲಾಕ್‌ನ ಮಿಲನ ಯಾವ ಟೀ ಕುಡಿದ ರೆ ರಾತ್ರಿ ನಿದ್ದೆ ಚೆನ್ನಾಗಿ ಬರುತ್ತೆ. ಬೆಳಿಗ್ಗೆ ಎದ್ದ ತಕ್ಷಣ ಟೀ ಬೇಕು ಟೀ ಕುಡೀ ತಿಲ್ಲ ಅಂದ್ರೆ ಬಾತ್ ರೂಂಗೆ ಹೋಗೋಕೆ ಆಗಲ್ಲ ಅನ್ನೋ ರು ಸುಮಾರು ಜನ ಇದ್ದಾರೆ. ಅದರಲ್ಲಿ ನಾನು ಒಬ್ಬ ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್ … Read more

ಮಾರ್ಚ್ 7 ಭಯಂಕರ ಹುಣ್ಣಿಮೆ ಇದೆ 5 ರಾಶಿಯವರಿಗೆ ಬಾರಿ ಅದೃಷ್ಟ ರಾಜಯೋಗ ದುಡ್ಡಿನ ಸುರಿಮಳೆ ಸುರಿಯುತ್ತದೆ ಗುರುಬಲ

ಮೇಷ ರಾಶಿ : ಮನೆಯ ವಾತಾವರಣ ಉತ್ತಮವಾಗಿರುತ್ತದೆ. ಇಂದು ಕಲಿಕೆಗೆ ಅನುಕೂಲಕರ ದಿನವಾಗಿದೆ. ಆರ್ಥಿಕ ಕೆಲಸವೂ ಉತ್ತಮವಾಗಿರುತ್ತದೆ. ಶೈಕ್ಷಣಿಕ ಕಾರ್ಯಗಳು ಆಹ್ಲಾದಕರ ಫಲಿತಾಂಶಗಳನ್ನು ಪಡೆಯುತ್ತವೆ. ಮಕ್ಕಳ ಕಡೆಯಿಂದ ಒಳ್ಳೆಯ ಸುದ್ದಿ ಸಿಗಬಹುದು. ಎದುರಾಳಿಗಳ ಮೇಲೆ ಜಯ ಸಿಗಲಿದೆ. ಮನಸ್ಸಿನ ಏಕಾಗ್ರತೆಯ ಕೊರತೆಯಿಂದ ಅಧ್ಯಯನ ಮತ್ತು ಬರವಣಿಗೆಯಲ್ಲಿ ಅಡಚಣೆ ಉಂಟಾಗಬಹುದು. ವೃಷಭ ರಾಶಿ : ಪ್ರತಿಷ್ಠೆ ಹೆಚ್ಚಾಗಲಿದೆ. ಲಾಭದ ಅವಕಾಶವಿರುತ್ತದೆ. ಸ್ನೇಹಿತರನ್ನು ಭೇಟಿ ಮಾಡುವಿರಿ. ಬಟ್ಟೆ, ವಾಹನ ಮತ್ತು ಆಹಾರದಿಂದ ಉತ್ತಮ ಆನಂದವನ್ನು ಪಡೆಯುತ್ತೀರಿ. ಯಾವುದೇ ರೀತಿಯ ವಿವಾದದಲ್ಲಿ … Read more

‘ಜೆಡಿಎಸ್​ನವರು ಗೆದ್ದರೆ ಬಿಜೆಪಿಯವರಿಗೆ ಮಾರಾಟ ಆಗ್ತಾರೆ’

ಕೋಲಾರ: ಜೆಡಿಎಸ್ ಪಕ್ಷದವರು ಗೆದ್ದರೆ ಬಿಜೆಪಿಯವರಿಗೆ ಮಾರಾಟ ಆಗುತ್ತಾರೆ ಎಂದು ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಾಗ್ದಾಳಿ ನಡೆಸಿದ್ದಾರೆ. ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ’ದ ಅಂಗವಾಗಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆ ವೇಳೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಕೆ.ವೈ.ನಂಜೇಗೌಡ ಮಾತನಾಡಿದ್ದಾರೆ. ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿರುವ ನಂಜೇಗೌಡ, ‘ಈ ಹಿಂದೆಯೇ ಜೆಡಿಎಸ್ ನವರು ಬಿಜೆಪಿಯವರಿಗೆ ಮಾರಾಟವಾಗಿದ್ದರು. ಜೆಡಿಎಸ್ ಅವರಿಗೆ 20-25 ಸೀಟ್ ಬಂದ್ರೆ ಕತೆ ಮುಗೀತು. ಅವರು ಮತ್ತೆ ಬಿಜೆಪಿ ಜೊತೆ ಹೋಗ್ತಾರೆ. ಇದರಲ್ಲಿ … Read more

ಪೊಲೀಸರಿಂದ ಕಿರುಕುಳ ಆರೋಪ: ‘Worst Country’ ಎಂದು ಮಹಿಳೆ ಟ್ವೀಟ್!

ಬೆಂಗಳೂರು: ಪೊಲೀಸರು ಮನೆಗೆ ಬಂದು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಇದು ‘Worst Country’ ಎಂದು ಟ್ವೀಟ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನೀಲ್ಮಾ ದಿಲೀಪನ್ ಎಂಬಾಕೆ ಮನೆಯಲ್ಲಿ ಹೆಚ್ಚು ಸದ್ದು-ಗದ್ದಲ ಮಾಡುತ್ತಾಳೆಂದು ಆರೋಪಿಸಿ ಅಕ್ಕ ಪಕ್ಕದ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಹಾಗೂ ನೀಲ್ಮಾ ದಿಲೀಪನ್ ಮನೆಯವರ ನಡುವೆ ಜಟಾಪಟಿಯಾಗಿದೆ. ಇದನ್ನೂ … Read more

Har Ghar Tiranga: ರಾಜ್ಯದ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ- ಸಿಎಂ ಬೊಮ್ಮಾಯಿ

ಬೆಂಗಳೂರು: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನ ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ(ಆಗಸ್ಟ್ 8) ಅಭಿಯಾನದ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ‘ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಿದ್ರೆಯಲ್ಲಿಯೂ ಕೇಸರಿ ಬಣ್ಣವನ್ನು ದ್ವೇಷಿಸುತ್ತಾರೆ: ಕಟೀಲ್ ರಾಜ್ಯದಲ್ಲಿ … Read more

ಕಾಂಗ್ರೆಸ್​ನ ‘ರಾಹು’ ಕಾಲದಲ್ಲಿ ಅಧಿಕಾರಕ್ಕಾಗಿ ಬರೇ ಕಿತ್ತಾಟ!: ಬಿಜೆಪಿ ಟೀಕೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ, ನಿಜ ಬಣ್ಣ ಬಯಲಾಗುತ್ತಿದೆ ಎಂದು ಬಿಜೆಪಿ ಟೀಕಿಡಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಮುಂದೆ ಮಾಡಿದ ಎಲ್ಲಾ ನಾಟಕಗಳ ಮುಖವಾಡ ಕಳಚಿದೆ. ರಾಹುಲ್‌ ಗಾಂಧಿ ನಿರ್ದೇಶನದಂತೆ ಡಿಕೆಶಿ ಎಲ್ಲರೆದುರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಆದರೆ, ಒಪ್ಪಿಕೊಂಡಿಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಅಸಹನೆಗೆ … Read more

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಬೆಂಕಿ ಉಗುಳಿದ ಎಚ್‍ಡಿಕೆ!

ಬೆಂಗಳೂರು: ನರಗಳ ದೌರ್ಬಲ್ಯವಿದ್ದರೆ ಮಕ್ಕಳಾಗುವುದು ವಿಳಂಬವಾಗುತ್ತದೆ ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಮೇಶ್ ಕುಮಾರ್ ವಿಕೃತ, ಕೊಳಕು ಮನಃಸ್ಥಿತಿ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವಿಕೃತ-ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. … Read more

ತಂದೆ ಸಿಎಂ ಆಗ್ಬೇಕು, ನಾನು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲ್ಲ: ನಿಖಿಲ್ ಕುಮಾರಸ್ವಾಮಿ!

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಸಿಎಂ ಗದ್ದುಗೆಯ ಸದ್ದು ಜೋರಾಗಿದೆ. ತಂದೆ ಎಚ್.ಡಿ.ಕುಮಾರಸ್ವಾಮಿಗಾಗಿ ನಿಖಿಲ್ ಕುಮಾರಸ್ವಾಮಿ ತಮ್ಮ ರಾಜಕೀಯ ಭವಿಷ್ಯವನ್ನೇ ತ್ಯಾಗ ಮಾಡ್ತಾರಾ ಅನ್ನೋ ಪ್ರಶ್ನೆ ಮೂಡಿದೆ. ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಚ್‍ಡಿಕೆಯವರನ್ನು ಸಿಎಂ ಮಾಡಲು ನಿಖಿಲ್ ಪ್ರಚಾರ ನಡೆಸುತ್ತಾರಂತೆ. ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದನ್ನು ಕೈಬಿಟ್ಟು ತಂದೆ ಪರ ನಿಖಿಲ್ ಪ್ರಚಾರಕ್ಕಿಳಿಯಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಅಣ್ಣಾ(ಎಚ್‍ಡಿಕೆ) ಈ ಬಾರಿ ಮುಖ್ಯಮಂತ್ರಿಯಾಗಬೇಕು.. ಅದೇ ನಮ್ಮ ಗುರಿ’ ಎಂದು … Read more

Siddaramotsava: ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ!?’

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜಿಸಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮವನ್ನು ಟೀಕಿಸಿರುವ ಬಿಜೆಪಿ, ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮದ ವಾತಾವರಣ ಎಷ್ಟು ಸರಿ!?’ ಎಂದು ಪ್ರಶ್ನಿಸಿದೆ. #ಜನವಿರೋಧಿಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅಮೃತ ಮಹೋತ್ಸವ ಮತ್ತು ಕರ್ನಾಟಕ. ರಾಜ್ಯದಲ್ಲಿ ಮೂವರು ಹತ್ಯೆಗೀಡಾಗಿದ್ದಾರೆ, ಕಳೆದೆರೆಡು ದಿನಗಳಲ್ಲಿ 11 ಸಾವು ಸಂಭವಿಸಿದೆ ಮತ್ತು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಕಾಂಗ್ರೆಸ್ಸಿಗರೇ ಸೂತಕದ … Read more