Nag Panchami 2023: ಹಲವು ವರ್ಷಗಳ ಬಳಿಕ ನಾಗ ಪಂಚಮಿಯಂದು ಈ ಅದ್ಭುತ ಯೋಗ ನಿರ್ಮಾಣಗೊಳ್ಳುತ್ತಿದೆ

Nag Panchami 2023:ಶ್ರಾವಣ ಮಾಸದಲ್ಲಿ ನಾಗರ ಪಂಚಮಿಯ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ದಿನ ಶಿವನ ಜೊತೆಗೆ ನಾಗದೇವತೆಗೂ ಕೂಡ ವಿಧಿ ವಿಧಾನದಿಂದ ಪೂಜಿಸಲಾಗುತ್ತದೆ. ಧರ್ಮಶಾಸ್ತ್ರಗಳ ಪ್ರಕಾರ ಜೀವಂತ ಹಾವನ್ನು ಹೊರತುಪಡಿಸಿ, ಹಾವಿನ ಪ್ರತಿಮೆಗೆ ಪೂಜೆ ಸಲ್ಲಿಸಬೇಕು ಎಂದು ಹೇಳಲಾಗುತ್ತದೆ. ಈ ದಿನ ದೇವಾಧಿದೇವ ಮಹಾದೇವನಿಗೆ ವಿಧಿ ವಿಧಾನಗಳ ಮೂಲಕ ಪೂಜೆ ಸಲ್ಲಿಸಿ, ರುದ್ರಾಭಿಷೇಕ ಮಾಡುವ ಎಲ್ಲಾ ಭಕ್ತಾದಿಗಳ ಕಷ್ಟ ಕಾರ್ಪಣ್ಯಗಳು ನಿವಾರಣೆಯಾಗುತ್ತವೆ. ಜೀವನದಲ್ಲಿ ಖುಷಿ ಮತ್ತು ಸುಖ-ಸಂರುದ್ಧಿಗಳ ಆಗಮನವಾಗುತ್ತದೆ. ಈ ಬಾರಿಯ ನಾಗ ಪಂಚಮಿ ಉತ್ಸವವನ್ನು … Read more