ಪಿಎಸ್ಐ ನೇಮಕಾತಿ ಪ್ರಕರಣ : ಪರೀಕ್ಷೆ ಬರೆದಿದ್ದ 8 ಅಭ್ಯರ್ಥಿಗಳು ಅರೆಸ್ಟ್!

ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ ನಗರದಲ್ಲಿ ಸಿಐಡಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಎಂಟು ಅಭ್ಯರ್ಥಿಗಳನ್ನ ಬಂಧಿಸಿದ್ದಾರೆ. ಬಂಧಿತರು ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ ತಾಲೂಕಿನ ನಿವಾಸಿಗಳು ಎಂದು ಹೇಳಲಾಗಿದೆ.  ಇವರು ಬ್ಲೂಟೂತ್ ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಅಕ್ರಮವಾಗಿ ಪಿಎಸ್ಐ ಪರೀಕ್ಷೆ ಬರೆದಿದ್ದರು. ಎಂಟು ಜನ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಆಯ್ಕೆಯಾಗಿದ್ದರು. ಎಂಟು ಅಭ್ಯರ್ಥಿಗಳ ಹೆಸರು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿತ್ತು. ಇದನ್ನೂ ಓದಿ : ಬುದ್ಧಿಮಾಂದ್ಯ ಮಗನನ್ನು ಹತ್ಯೆಗೈದ ಕ್ರೂರ ತಾಯಿ … Read more

PSI Recruitment scam : ಪಿಎಸ್ಐ ನೇಮಕಾತಿ ಅಕ್ರಮ : ಸ್ಟ್ರಾಂಗ್ ರೂಮ್ ಗೆ ನುಗ್ಗಿ 22 OMR ಶೀಟ್ ತಿದ್ದಿದ್ದ ಪೊಲೀಸರು

ಬೆಂಗಳೂರು : ರಾಷ್ಟ್ರಮಟ್ಟದಲ್ಲಿ  ಸಾಕಷ್ಟು ಸದ್ದು ಮಾಡಿದ್ದ ಪಿಎಸ್ಐ ಪರೀಕ್ಷಾ ನೇಮಕಾತಿ ಅಕ್ರಮ ಸಂಬಂಧ‌ ಪರೀಕ್ಷೆ ಮುಗಿದ ನಾಲ್ಕು ದಿನದ ಅಂತರದಲ್ಲಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರು  ಸ್ಟ್ರಾಂಗ್ ರೂಮ್‌ ತೆರಳಿ 22 ಎಂಎಂಆರ್ ಶೀಟ್ ತಿದ್ದುಪಡಿ ಮಾಡಿದ್ದಾರೆ ಎಂದು ಸಿಐಡಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಬಂಧಿತ ಆರೋಪಿಗಳು ಮೂರು ಬಾರಿ ಪ್ರತ್ಯೇಕ ದಿನಗಳಲ್ಲಿ ಹೋಗಿ ಓಎಂಆರ್ ಶೀಟ್ ತಿದ್ದಿದ್ದಾರೆ.‌ ಕಳೆದ ವರ್ಷ ಅಕ್ಟೋಬರ್ 7, 8 ಹಾಗೂ 16ರಂದು ಬೆಳಗ್ಗೆ … Read more