Ind vs WI : ಎರಡನೇ ಟಿ20 ಪಂದ್ಯ ಗೆಲ್ಲಲು ಟೀಂ ಇಂಡಿಯಾದ Playing 11 ನಲ್ಲಿ ಭಾರಿ ಬದಲಾವಣೆ!
IND vs WI : ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಅಬ್ಬರದ ಜಯ ಸಾಧಿಸಿದೆ. ಇದೀಗ ಎರಡನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಲು ಬಯಸಿದೆ. ಇದಕ್ಕಾಗಿ ಕ್ಯಾಪ್ಟನ್ ರೋಹಿತ್ ಶರ್ಮಾ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಹೀಗಾಗಿ ಎರಡನೇ ಟಿ20 ಪಂದ್ಯದ ಪ್ಲೇಯಿಂಗ್ XI ನಲ್ಲಿ ಹಲವು ದೊಡ್ಡ ಬದಲಾವಣೆಗಳಾಗಬಹುದು. ಅನೇಕ ಫ್ಲಾಪ್ ಆಟಗಾರರಿಗೆ ಗೆಟ್ ಪಾಸ್ ನೀಡುವ ಸಾಧ್ಯತೆ ಇದೆ. ಇವರಾಗಬಹುದು ಆರಂಭಿಕ ಜೋಡಿ … Read more